ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

Date:

Advertisements

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೂ ಶೇ.38.23ರಷ್ಟು ಮತದಾನವಾಗಿದೆ.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ

Advertisements

ಉಡುಪಿ-ಚಿಕ್ಕಮಗಳೂರು – ಶೇ.46.43
ಹಾಸನ – ಶೇ.40.99
ದಕ್ಷಿಣ ಕನ್ನಡ – ಶೇ.48.10
ಚಿತ್ರದುರ್ಗ – ಶೇ.39.05
ತುಮಕೂರು – ಶೇ.41.91
ಮಂಡ್ಯ – ಶೇ.40.70
ಮೈಸೂರು – ಶೇ.41.58
ಚಾಮರಾಜನಗರ – ಶೇ. 39.57
ಬೆಂಗಳೂರು ಗ್ರಾಮಾಂತರ – ಶೇ.36.09
ಬೆಂಗಳೂರು ಉತ್ತರ – ಶೇ.32.25
ಬೆಂಗಳೂರು ಕೇಂದ್ರ – ಶೇ.30.10
ಬೆಂಗಳೂರು ದಕ್ಷಿಣ – ಶೇ.31.51
ಚಿಕ್ಕಬಳ್ಳಾಪುರ – ಶೇ. 39.85
ಕೋಲಾರ – ಶೇ.38.42

 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X