40 ಪರ್ಸೆಂಟ್ ಬಿಜೆಪಿ ಸರ್ಕಾರ ಕೇವಲ 40 ಸ್ಥಾನ ಪಡೆದುಕೊಳ್ಳಲಿದೆ: ಡಿ ಕೆ ಶಿವಕುಮಾರ್

Date:

  • ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಬಗ್ಗೆ ರಕ್ತದಲ್ಲಿ ಪತ್ರ ಬರೆಯುವುದಾಗಿ ಹೇಳಿಕೆ
  • ರಣದೀಪ್ ಸುರ್ಜೇವಾಲ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಡಿ ಕೆ ಶಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ 40 ಪರ್ಸೆಂಟ್ ಬಿಜೆಪಿ ಸರ್ಕಾರವು ಮುಂಬರುವ ಚುನಾವಣೆಯಲ್ಲಿ ಕೇವಲ 40 ಸೀಟ್‌ಗಳನ್ನು ಪಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

- Advertisement -

ಮೈಸೂರಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಡಿ ಕೆ ಶಿ, `ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅದನ್ನು ನಾನು ರಕ್ತದಲ್ಲಿ ಬರೆದುಕೊಡ್ತೀನಿ’ ಎಂದು ಹೇಳಿದ್ದ ಬಿ.ಎಸ್ ಯಡಿಯೂರಪ್ಪ ಅವರ ಮಾತಿಗೆ ಪ್ರತಿಕ್ರಿಯಿಸಿ, ನಾನು ನಿಮಗೆ ರಕ್ತದಲ್ಲಿ ಬರೆದುಕೊಡ್ತೀನಿ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಮಾಡುತ್ತೆ. ಬಿಜೆಪಿ 40 ಸೀಟಿಗೆ ನಿಲ್ಲುತ್ತದೆ. ನಾವು 150 ಸೀಟು ಗೆದ್ದೇ ಗೆಲ್ಲುತ್ತೇವೆ” ಎಂದು ಶಪಥ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸುದ್ದಿ ಓದಿದ್ದೀರಾ? : ಹಳೇ ಮೈಸೂರು ಭಾಗದಲ್ಲಿ “ನಾಥ ಪರಂಪರೆ”ಯ ಅಸ್ತ್ರ ಬಿಟ್ಟ ಬಿಜೆಪಿ; ಮಂಡ್ಯದಲ್ಲಿ ಯೋಗಿ ಮತ ಭೇಟೆ

“ಡಬಲ್ ಎಂಜಿನ್ ಬಿಜೆಪಿ ಸರ್ಕಾರದ ಮೀಸಲಾತಿಯ ಮೋಸದಾಟ ಬಯಲಾಗಿದ್ದು, ವಿಶ್ವಾಸ ದ್ರೋಹಿ ಪಾರ್ಟಿ ಅನ್ನೋದು ಸುಪ್ರೀಂ ಕೋರ್ಟಿನಲ್ಲಿ ತಿಳಿದಿದೆ. ಚುನಾವಣಾ ಸಮಯದಲ್ಲಿ ಜೇನುಗೂಡಿಗೆ ಕೈ ಹಾಕಿ ಮೋಸ ಮಾಡಿದ್ದಾರೆ. ಮೃತ್ಯುಂಜಯ ಸ್ವಾಮೀಜಿಗಳು ಹೇಳಿದಂತೆ ತಲೆ ಮೇಲೆ ತುಪ್ಪ ಇಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಅಮಿತ್ ಶಾ ಅವರೇ ನಿಮಗೆ ಬದ್ಧತೆ ಇದೆಯೇ? ಮೋಸ ಮಾಡಿಕೊಂಡು ಸುಳ್ಳು ಹೇಳಿಕೊಂಡು ಕಾಲ ಕಳೆಯುತ್ತಿದ್ದೀರಾ? ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಾ? ನೀವು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿರೋ 2 ಪರ್ಸೆಂಟ್ ವಿತ್ ಡ್ರಾ ಆಗಿದೆ. ಮೇ 13 ತಾರೀಖು ಬಿಜೆಪಿಯ ಶವ ಆಚರಣೆ ಆಗಲಿದೆ. ನಾವು ಸರ್ವರಿಗೂ ಸಮಪಾಲು ಸಮಬಾಳು ಅನ್ನೋದನ್ನ ಹೇಳಿದ್ದೇವೆ. ಹಾಗೆಯೇ ನಡೆದುಕೊಳುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...