‘ಚಾರ್‌ ಸೌ ಪಾರ್’ ಮೋದಿಗೆ ಸರ್ಕಾರ ರಚಿಸುವುದೇ ಸವಾಲು

Date:

ಲೋಕಸಭಾ ಚುನಾವಣೆಯ ಆರಂಭದಲ್ಲಿ ‘ಅಬ್ಕಿ ಬಾರ್ 400 ಸೌ ಪಾರ್’ ಎಂಬ ಘೋಷಣೆ ಕೂಗಿದ್ದ ಮೋದಿ ಅವರು, ಈಗ ಮೂರನೇ ಭಾರಿಗೆ ಪ್ರಧಾನಿ ಆಗುವುದೇ ಕಷ್ಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 296 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂದಹಾಗೆ, ಈ ಪೈಕಿ ಬಿಜೆಪಿ 241 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, 400 ಸ್ಥಾನಗಳಿಗೆ ಬರೋಬ್ಬರಿ 159 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಭಾರೀ ಮುಖಭಂಗವಾಗಿದೆ.

- Advertisement -

ಅಲ್ಲದೆ, ಬಿಜೆಪಿ ಈ ಬಾರಿ 241 ಸ್ಥಾನಗಳಲ್ಲಿ ಗೆದ್ದರೂ, 2019ರಲ್ಲಿ ಗೆದ್ದಿದ್ದ 303 ಸ್ಥಾನಗಳಿಗೆ ಹೋಲಿಸಿದರೆ, 58 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಆದರೆ, ಬಿಜೆಪಿ ಮತ್ತು ಎನ್‌ಡಿಎ ಇನ್ನೂ ಹಲವು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಲಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸದ್ಯ, 542 ಸ್ಥಾನಗಳ ಪೈಕಿ ಎನ್‌ಡಿಎ 296 ಕ್ಷೇತ್ರ ಮತ್ತು ‘ಇಂಡಿಯಾ’ ಒಕ್ಕೂಟ 230 ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ. ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳು ತಮ್ಮ ಸ್ಥಾನಗಳನ್ನು ವೃದ್ಧಿಸಿಕೊಳ್ಳುತ್ತಿವೆ. ಇದು ಬಿಜೆಪಿಯಲ್ಲಿ ಆಂತಕ ಸೃಷ್ಟಿಸಿದೆ.

ಮಾತ್ರವಲ್ಲದೆ, ಕಾಂಗ್ರೆಸ್‌ ನಾಯಕರು ಬಿಹಾರದ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಆಂಧ್ರಪ್ರದೇಶದ ಟಿಡಿಎಂ ನಾಯಕ ಚಂದ್ರಬಾಬು ನಾಯ್ಡು ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ, ಈ ಎರಡೂ ಪಕ್ಷಗಳು ಎನ್‌ಡಿಎ ಭಾಗವಾಗಿದ್ದು, ಅವರು ಬಿಜೆಪಿ ಜೊತೆಗಿನ ಸಖ್ಯ ತೊರೆದರೆ, ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಅಂತೆಯೇ ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತಷ್ಟು ಬಲ ಬರಲಿದ್ದು, ನಿರಾಯಾಸವಾಗಿ ಸರ್ಕಾರ ರಚಿಸಲು ಸಾಧ್ಯವಾಗುತ್ತದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...