ಪಾಕಿಸ್ತಾನ | ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ; 52 ಮಂದಿ ಬಲಿ, 130ಕ್ಕೂ ಹೆಚ್ಚು ಜನ ಗಂಭೀರ

Date:

ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಆಚರಿಸಲು ರ್‍ಯಾಲಿಗಾಗಿ ಜನರು ಸೇರುತ್ತಿದ್ದಾಗ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದು, 130ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

- Advertisement -

ಮಸ್ತುಂಗ್ ಜಿಲ್ಲೆಯ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಜಿಯೋ ನ್ಯೂಸ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
paak

ರ್‍ಯಾಲಿಯ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಮಸ್ತುಂಗ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ನವಾಜ್ ಗಶ್ಕೋರಿ ಕೂಡ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಪ್ರಯುಕ್ತ ಮೀಲಾದುನ್ನಬಿ ರ್‍ಯಾಲಿಗಾಗಿ ಜನರು ಸೇರುತ್ತಿದ್ದಾಗ ಆತ್ಮಹತ್ಯಾ ಬಾಂಬ್ ದಾಳಿ ನಡೆಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಎಲ್ಲರನ್ನು ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಈ ದಾಳಿಯ ಹಿಂದಿರುವ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಬಲೂಚಿಸ್ತಾನದ ನಿಯೋಜಿತ ಮುಖ್ಯಮಂತ್ರಿ ಅಲಿ ಮರ್ದಾನ್ ಡೊಮ್ಕಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...