ದಿನೇಶ್ ಗುಂಡೂರಾವ್ ವಿರುದ್ಧ ನಿಂದನೆ: ಯತ್ನಾಳ್‌ ಬುದ್ಧಿಭ್ರಮಣೆಗೆ ಉಚಿತ ಚಿಕಿತ್ಸೆ; ಕಾಂಗ್ರೆಸ್‌ ಗ್ಯಾರಂಟಿ

Date:

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆ ಮಾಡಿರುವ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ಬುದ್ದಿಭ್ರಮಣೆಯಾಗಿದೆ. ಅವರನ್ನು ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ. ಯತ್ನಾಳ್‌ ಬಾಯಿ ಬಚ್ಚಲು ಎಂದು ಬಿಎಸ್‌ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಮತ್ತು ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕೆತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧವಿದೆ. ಇದು ಕಾಂಗ್ರೆಸ್‌ನ ಗ್ಯಾರಂಟಿ ಎಂದು ಕೆಪಿಸಿಸಿ ಹೇಳಿದೆ.

- Advertisement -

ಯತ್ನಾಳ್ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪತ್ರಿಕಾ ಪ್ರಕಟಣೆ ನೀಡಿದೆ. “ಮುಸ್ಲಿಂಮರೆಲ್ಲರನ್ನು ಪಾಕಿಸ್ತಾನ ದೃಷ್ಟಿಯಿಂದ ನೋಡುವ ಯತ್ನಾಳ್ ಅವರು ಸ್ವತಃ ಮೌಲ್ವಿ ಕುಟುಂಬದೊಂದಿಗೆ ವ್ಯವಹಾರಿಕ ಸಂಬಂಧ ಇಟ್ಟುಕೊಂಡಿರಲಿಲ್ಲವೇ. ಹಾಗಾದರೆ, ಯತ್ನಾಳ್ ಅವರಿಗೂ ಪಾಕಿಸ್ತಾನದ ಜೊತೆ ಸಂಬಂಧವಿದೆ ಎನ್ನೋಣವೇ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪಾಕಿಸ್ತಾನದ ಜಪ ಮಾಡುವುದನ್ನ ಬಿಟ್ಟು ಬಿಜೆಪಿಯಲ್ಲಿ ಅವರ ಅಸ್ಥಿತ್ವ ಏನು ಎಂಬುದನ್ನ ಚಿಂತಿಸಬೇಕು. ಬಿಜೆಪಿಯಲ್ಲಿ ಬದಿಗೆ ಸರಿದು ಬೀದಿಗೆ ಬಿದ್ದಿರುವ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮತಿಭ್ರಮಣೆಯಲ್ಲಿ ಕೀಳು ಅಭಿರುಚಿಯ ಹೇಳಿಕೆಗಳನ್ನ ನೀಡುವ ಮೂಲಕ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಿದ್ದಾರೆ. ಯತ್ನಾಳ್ ಅವರಿಗೆ ಒಳ್ಳೆಯ ಚಿಕಿತ್ಸೆಯ ಅಗತ್ಯತೆ ಇದೆ” ಎಂದು ಕಾಂಗ್ರೆಸ್‌ ಹೇಳಿದೆ.

“ಯತ್ನಾಳ್ ಅವರಿಗೆ ಉಚಿತ ಮಾನಸಿಕ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ಇದು ಕಾಂಗ್ರೆಸ್‌ನ ಗ್ಯಾರಂಟಿ” ಎಂದು ತಿರುಗೇಟು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...