ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Date:

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತದಾರರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಕಾವೇರಿ ನೀರು ಬೇಕೆಂದರೆ, ಸಿ.ಎ ನಿವೇಶನ ಮತ್ತು ಹಕ್ಕುಪತ್ರ ನೀಡಬೇಕೆಂದರೆ ಡಿ.ಕೆ ಸುರೇಶ್‌ಗೆ ಮತ ನೀಡಬೇಕು ಎಂದು ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಜನರಿಗೆ ಡಿ.ಕೆ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಹಿಂದೆ, ಇದೇ ಆರೋಪ ಸಂಬಂಧ ಬಿಜೆಪಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿತ್ತು. ವಿಡಿಯೋದಲ್ಲಿ ‘ನಿಮ್ಮ ಅಪಾರ್ಟ್‌ಮೆಂಟ್‌ ಸಮಸ್ಯೆ ಎಂದರೆ, ಹಕ್ಕುಪತ್ರ ಹಸ್ತಾಂತರವಾಗದೇ ಇರುವುದು ಮತ್ತು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ನೀವು ನಮಗೆ ಮತ ನೀಡಿದರೆ, 2-3 ತಿಂಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ಡಿಕೆ ಶಿವಕುಮಾರ್ ಹೇಳಿರುವುದು ಕಂಡುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...