ಕಲ್ಯಾಣ ಕರ್ನಾಟಕ ಭಾಗದ 50 ಸಾವಿರ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವ‌ ಶರಣಪ್ರಕಾಶ್ ಪಾಟೀಲ್ ಭರವಸೆ

Date:

ನಮ್ಮ ಸರ್ಕಾರದ ಅವಧಿ ಮುಗಿಯುವದರೊಳಗೆ ಕಲ್ಯಾಣ ಕರ್ನಾಟಕ ಭಾಗದ 50,000 ಖಾಲಿ‌ ಹುದ್ದೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ‌ ಸಿಎಂ ಭರವಸೆ ನೀಡಿದ್ದಾರೆ. ಅದಕ್ಕೆ ಬದ್ಧವಾಗಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ‌ ಶರಣಪ್ರಕಾಶ್ ಪಾಟೀಲ್ ಹೇಳಿದರು.

- Advertisement -

ಕಲಬುರಗಿಯ ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, “2013-18 ರ ಅವಧಿಯಲ್ಲಿ ಕಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು‌ ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6,500 ಶಿಕ್ಷಕರು ಸೇರಿದಂತೆ 15,000 ಖಾಲಿ ಹುದ್ದೆ ತುಂಬಲಾಗುವುದು. ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

“ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತ್ಮಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ” ಎಂದು ಕುಟುಕಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಪತ್ತೆಯಾಗಿದ್ದ ದೊಡ್ಡಬಳ್ಳಾಪುರದ ದಲಿತ ಮುಖಂಡ ಸಿ. ಗುರುರಾಜಪ್ಪ ಧರ್ಮಸ್ಥಳದಲ್ಲಿ ಶವವಾಗಿ ಪತ್ತೆ

​ದೊಡ್ಡಬಳ್ಳಾಪುರದ ಕಚೇರಿಪಾಳ್ಯದ ನಿವಾಸಿ, ದಲಿತ ಹಾಗೂ ಪ್ರಗತಿಪರ ಹೋರಾಟಗಾರ ಸಿ. ಗುರುರಾಜಪ್ಪ...

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ...

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...