ಮೂರು ‘ಮಂಗಗಳು’ ಎಂದ ಯೋಗಿಗೆ ಅಖಿಲೇಶ್‌ ‘ಮಂಕಿ’ ಪ್ರತ್ಯುತ್ತರ

Date:

ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್ ಹಾಗೂ ತೇಜಸ್ವಿ ಯಾದವ್ ಅವರನ್ನು ‘ಪಪ್ಪು, ಅಪ್ಪು ಹಾಗೂ ತಪ್ಪು’ ಎಂದು ಬಣ್ಣಿಸಿ, ಮಹಾತ್ಮ ಗಾಂಧಿ ಅವರ ‘ಮೂರು ಮಂಗಗಳು’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿಂದಿಸಿದ್ದರು. ಅವರ ನಿಂದನೆಗೆ ಪ್ರತ್ಯುತ್ತರ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಆದಿತ್ಯನಾಥ್ ಅವರು ಕೋತಿಗಳ ಗುಂಪಿನ ನಡುವೆ ಕುಳಿತರೆ, ಅವರನ್ನು ಯಾರೂ ಗುರುತಿಸುವುದಿಲ್ಲ. ಅವರೇ ಮಂಕಿ” ಎಂದು ನಿಂದಿಸಿದ್ದಾರೆ.

- Advertisement -

ಬಿಹಾರ ಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಅಖಿಲೇಶ್, “ಜನರ ಮನಸ್ಸನ್ನು ಪ್ರಮುಖ ವಿಷಯಗಳಿಂದ ಬೇರೆಡೆಗೆ ತಿರುಗಿಸಲು ಬಿಜೆಪಿಗರು ಗಾಂಧೀಜಿಯವರ ಮೂರು ಕೋತಿಗಳನ್ನು ನೆನಪಿಸಿಕೊಳ್ಳುತ್ತಿದ್ದರೆ. ಸತ್ಯವೆಂದರೆ ಅವರನ್ನು ಕೋತಿಗಳ ಗುಂಪಿನ ನಡುವೆ ಕೂರಿಸಿದರೆ, ನೀವು ಅಥವಾ ನಾನು ಅವರನ್ನು ಗುರುತಿಸಲು ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನ.6ಕ್ಕೆ ಮೊದಲ ಹಂತದ ಮತದಾನ; ಕಣದಲ್ಲಿರುವ ಘಟಾನುಘಟಿಗಳು ಇವರು!

ಬಿಹಾರವು ಹೈ-ವೋಲ್ಟೇಜ್ ವಿಧಾನಸಭಾ ಚುನಾವಣೆಗೆ ಸಜ್ಜಾಗಿದೆ. ನಾಳೆ (ನ.6) ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ನವೆಂಬರ್ 11 ರಂದು ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ. ಒಂದು ಕಡೆ ಜೆಡಿಯು, ಬಿಜೆಪಿ, ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ ಹಾಗೂ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಒಳಗೊಂಡ ಆಡಳಿತಾರೂಢ ಎನ್‌ಡಿಎ ಅಧಿಕಾರ ಉಳಿಸಿಕೊಳ್ಳಲು ನೋಡುತ್ತಿದೆ. ಮತ್ತೊಂದೆಡೆ ಆರ್‌ಜೆಡಿ, ಕಾಂಗ್ರೆಸ್, ಎಡ ಪಕ್ಷಗಳು ಹಾಗೂ ಮುಖೇಶ್ ಸಹಾನಿ ಅವರ ವಿಕಾಸಶೀಲ ಇನ್ಸಾನ್ ಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟವು ಎನ್‌ಡಿಎಯನ್ನು ಸೋಲಿಸಿ ಅಧಿಕಾರ ಪಡೆಯುವ ಉತ್ಸಾಹದಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...