ಬೆಂಗಳೂರಲ್ಲಿ ಸೇರಿದ್ದ ಎಲ್ಲರೂ ಪ್ರಧಾನಿ ಅಭ್ಯರ್ಥಿಗಳೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಯಾರು ಈ ದೇಶವನ್ನು ಅರವತ್ತು ವರ್ಷಕ್ಕಿಂತ ಹೆಚ್ಚುಕಾಲ ಆಡಳಿತ ಮಾಡಿ, ಲೂಟಿ ಮಾಡಿದ್ದಾರೋ ಅವರೆಲ್ಲರೂ ಮತ್ತೆ ಒಟ್ಟು ಸೇರಿದ್ದಾರೆ. ಬೆಂಗಳೂರಿಗೆ ಬಂದಿದ್ದವರದಲ್ಲಿ ಎಲ್ಲರೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿಗಳು‌ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಜುಲೈ 18ರಂದು ನಡೆದ ಲೋಕಸಭಾ ವಿರೋಧ ಪಕ್ಷಗಳ ಸಭೆಯ ಬಗ್ಗೆ ಉಡುಪಿಯಲ್ಲಿ ಕರದ್ಲಾಜೆ ಮಾತನಾಡಿದ್ದಾರೆ. “ಕಳೆದ ಬಾರಿ ಕೂಡ ಅವರು ಒಟ್ಟು ಸೇರಿದ್ದನ್ನು ನಾವು ನೋಡಿದ್ದೇವೆ. ಆದರೆ, ಈ ಬಾರಿ ಮತ್ತೆ ಬಹಳ ಬಿರುಸಿನ ಪ್ರಚಾರ ಆರಂಭ ಮಾಡಿದ್ದಾರೆ. ಅವರ ಪ್ರಯತ್ನ ಫಲಿಸುವುದಿಲ್ಲ” ಎಂದಿದ್ದಾರೆ.

“ಅವರು ತಮ್ಮ ಒಕ್ಕೂಟಕ್ಕೆ INDIA ಎಂದು ಹೆಸರು ಇಟ್ಟಿದ್ದಾರೆ. ಅವರದ್ದು ಇಂಡಿಯಾ ಅಲ್ಲ, ಲೂಟಿಕೋರ ಈಸ್ಟ್ ಇಂಡಿಯಾ ಕಂಪನಿ. ಅವರು ಈಗ ಹೊಸ ಹೆಸರಿನೊಂದಿಗೆ ಬಂದಿದ್ದಾರೆ. ಅವರಲ್ಲಿರುವ ಬಹುಪಾಲು ಜನರು ಲೂಟಿಕೋರರಾಗಿದ್ದಾರೆ. ಅವರು ಇಂಡಿಯ ಎಂಬ ಹೆಸರು ಇಟ್ಟಿರುವುದೇ ಕಾನೂನುಬಾಹಿರವಾಗಿದೆ” ಎಂದುಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿರೋಧ ಪಕ್ಷದ ನಾಯಕನ ಆಯ್ಕೆ ಯಾಕೆ ಕಗ್ಗಂಟಾಗಿ ಉಳಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದ ಸಚಿವೆ, ಪೆಚ್ಚು ಮೋರೆ ಹಾಕಿ ಕೊಠಡಿಯಿಂದ ಹೊರ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 371(ಜೆ) ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ : ಲಕ್ಷ್ಮಣ ದಸ್ತಿ ಖಂಡನೆ

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮೇಲೆ ವಕ್ರ ದೃಷ್ಟಿ ಇರಿಸಿದ ಕೆಲವು...

ಬೆಂಗಳೂರು ಅಭಿವೃದ್ಧಿಗೆ ನಯಾಪೈಸೆ ಬಿಡುಗಡೆ ಮಾಡದ ಸರ್ಕಾರ: ಆರ್.ಅಶೋಕ್

ಬೆಂಗಳೂರು ನಗರದ ಅಭಿವೃದ್ಧಿಗೆ ರಾಜ್ಯದ ಕಾಂಗ್ರೆಸ್ ಸರಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ...

ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ...

ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್‌: ಪಾರಾದ ಯಾತ್ರಿಕರು; ವಿಡಿಯೋ ವೈರಲ್‌

ಕೇದಾರನಾಥ ಹೆಲಿಪ್ಯಾಡ್‌ನಿಂದ ಸುಮಾರು 100 ಮೀಟರ್ ದೂರದಲ್ಲೇ ತಾಂತ್ರಿಕ ದೋಷದಿಂದಾಗಿ 7...