ರಾಜ್ಯದಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸೀಟು – ಸರ್ಕಾರದಲ್ಲಿ ಭ್ರಷ್ಟಾಚಾರ ಆರೋಪ; ಸಚಿವರಿಗೆ ರಾಹುಲ್ ಎಚ್ಚರಿಕೆ

Date:

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ನಿರೀಕ್ಷೆಗಿಂತ ಕಡಿಮೆ ಸ್ಥಾನಗಳನ್ನು ಗೆದ್ದಿದೆ. ಈ ನಡುವೆ, ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ, ರಾಜ್ಯದ ಸಚಿವರೊಂದಿಗೆ ಸಭೆ ನಡೆಸಿರುವ ರಾಹುಲ್‌ ಗಾಂಧಿ, ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ ಕ್ಷೇತ್ರಗಳ ಉಸ್ತುವಾರಿ ನೀಡಲಾಗಿತ್ತು. ಹಲವು ಕ್ಷೇತ್ರಗಳಲ್ಲಿ ಪಕ್ಷವು ಕಡಿಮೆ ಮತಗಳನ್ನು ಗಳಿಸಿದೆ. ಈ ಬಗ್ಗೆಯೂ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಅವರನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿತ್ತು. ಆದರೆ, ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದವರ ಮೇಲೆ ಯಾವ ಕ್ರಮ ಕೈಗೊಳ್ಳಬೇಕು. ಮುಂದಿನ ದಿನದಲ್ಲಿ ಹೀಗಾಗದಂತೆ ನೋಡಿಕೊಳ್ಳಿ” ಎಂದು ರಾಹುಲ್ ಎಚ್ಚರಿಕೆ ನೀಡಿದ್ದಾರೆ.

“ಸಚಿವರು ರಾಜ್ಯ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಬರದಂತೆ ಕೆಲಸ ಮಾಡಬೇಕು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಕೆಲಸಗಳು ಆಗಬಾರದು” ಎಂದು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...