ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಇಲ್ಲಿದೆ ಪೂರ್ಣ ಮಾಹಿತಿ

Date:

  • ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ ಸಿಎಂ
  • ಹೊಸ ಸಚಿವರಿಗೆ ಶಕ್ತಿ ಸೌಧದಲ್ಲಿ ಕೊಠಡಿ ಹಂಚಿಕೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೂರ್ಣ ಪ್ರಮಾಣದ ಸಚಿವ ಸಂಪುಟದೊಂದಿಗೆ ಕಾರ್ಯಾರಂಭಕ್ಕೆ ಅಣಿಯಾಗಿದೆ. ಹೊಸದಾಗಿ ಸಂಪುಟ ಸೇರಿರುವ ಮಂತ್ರಿಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.

ಸಾವರ್ಜನಿಕರು ತಮಗೆ ಅಗತ್ಯವಿರುವ ಸಚಿವರನ್ನು ಕಂಡು ತಮ್ಮ ದೂರು ದುಮ್ಮಾನಗಳನ್ನು ಈ ಕೊಠಡಿಗಳಿಗೆ ತೆರಳಿ ದಾಖಲಿಸಬಹುದಾಗಿದೆ. ಸಚಿವರ ಕಚೇರಿ ಸಂಖ್ಯೆಗಳು ಹೀಗಿವೆ.

  • ಕೃಷ್ಣ ಭೈರೇಗೌಡ- ವಿಧಾನಸೌಧದ 244, 245 ಕೊಠಡಿ
  • ಎಚ್.ಕೆ.ಪಾಟೀಲ್- ವಿಧಾನಸೌಧದ 314, 314ಎ ಕೊಠಡಿ
  • ಕೆ.ವೆಂಕಟೇಶ್- ವಿಧಾನಸೌಧದ 329, 329ಎ ಕೊಠಡಿ
  • ಡಾ.ಹೆಚ್.ಸಿ.ಮಹದೇವಪ್ಪ- ವಿಧಾನಸೌಧದ 330, 330ಎ ಕೊಠಡಿ
  • ಕೆ.ಎನ್.ರಾಜಣ್ಣ- ವಿಧಾನಸೌಧದ 339, 339ಎ ಕೊಠಡಿ
  • ಶರಣಬಸಪ್ಪ ದರ್ಶನಾಪುರ-ವಿಧಾನಸೌಧದ 328, 328ಎ ಕೊಠಡಿ
  • ಸಂತೋಷ್ ಲಾಡ್- ವಿಧಾನಸೌಧದ 342, 342ಎ ಕೊಠಡಿ
  • ಭೈರತಿ ಸುರೇಶ್-ವಿಧಾನಸೌಧದ 316, 316ಎ ಕೊಠಡಿ
  • ಬಿ.ನಾಗೇಂದ್ರ- ವಿಧಾನಸೌಧದ 343, 343ಎ ಕೊಠಡಿ
  • ಲಕ್ಷ್ಮೀ ಹೆಬ್ಬಾಳ್ಕರ್- ವಿಧಾನಸೌಧದ 301, 301ಎ ಕೊಠಡಿ
  • ಡಾ.ಎಂ.ಸಿ.ಸುಧಾಕರ್- ವಿಕಾಸಸೌಧದ 344, 345 ಕೊಠಡಿ
  • ರಹೀಂ ಖಾನ್- ವಿಕಾಸಸೌಧದ 38, 39 ಕೊಠಡಿ ಹಂಚಿಕೆ

ಇವು ಎರಡನೇ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರುಗಳಿಗೆ ನೀಡಲಾಗಿರುವ ಕೊಠಡಿಗಳು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಧಾನಸೌಧ

ಇದಕ್ಕೂ ಮುನ್ನ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 335, 336, 337 ಮತ್ತು 337 ಎ ಹಾಗೂ ಗೃಹ ಸಚಿವ ಡಾ ಜಿ.ಪರಮೇಶ್ವರ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 327 ಮತ್ತು 327 ಎ ಕೊಠಡಿಗಳನ್ನು ನೀಡಿತ್ತು.

ಈ ಸುದ್ದಿ ಓದಿದ್ದೀರಾ?:ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಉಳಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 329 ಮತ್ತು 329 ಎ, ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 317 ಮತ್ತು 317 ಎ ನೀಡಲಾಗಿದೆ.

ಹಾಗೆಯೇ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 344 ಮತ್ತು 344 ಎ ಹಾಗೂ ವಸತಿ ಸಚಿವ ಬಿ.ಝಡ್ ಜಮೀರ್ ಅಹಮದ್ ಖಾನ್ ಅವರಿಗೆ ವಿಕಾಸಸೌಧದ ಮೊದಲನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ 143 ಮತ್ತು 146 ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...

ಮೋದಿ ವೈಫಲ್ಯ-4 | ಭಾರತದಲ್ಲಿ ಶೇ.5ಕ್ಕೆ ಇಳಿದಿದೆಯಾ ಬಡತನ? ಅಸಲಿಯತ್ತೇನು ಗೊತ್ತೇ?

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿನ ಬಡತನವು ತೀರಾ ಕಡಿಮೆಯಾಗಿದೆ. ದೇಶದ ಬಡತನದ...