ನಾನೇನು ಫುಟ್ಬಾಲಾ? ಯಾರೇನು ಹೇಳಿದರೂ ಸ್ಪರ್ಧೆ ಇಲ್ಲ: ಪ್ರಕಾಶ್ ಹುಕ್ಕೇರಿ

Date:

ನಾನು ಏನಾದರೂ ಇವರ ದೃಷ್ಟಿಯಲ್ಲಿ ಫುಟ್ಬಾಲಾ? ಈ ಹಿಂದೆ ನನ್ನನ್ನು ದೆಹಲಿಗೆ ಹೋಗಿ ಎಂದು ಒಗೆದರು. ಈಗ 2ನೇ ಬಾರಿ ಒದೆಯಲು ನಿಂತಿದ್ದಾರೆ. ಮತ್ತೆ ದಿಲ್ಲಿಗೆ ಹೋಗಿ ಬೀಳುವ ಮಾತೇ ಇಲ್ಲ ಎಂದು ಕಾಂಗ್ರೆಸ್ ಎಂಎಲ್​ಸಿ ಪ್ರಕಾಶ್​ ಹುಕ್ಕೇರಿ‌ ಹೇಳಿದರು.

- Advertisement -

ಚಿಕ್ಕೋಡಿ ಲೋಕಸಭಾ ಚುನಾವಣೆಗೆ ತಮ್ಮ ಹೆಸರು ಪ್ರಸ್ತಾಪವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಮಾತನಾಡಿ, ಸ್ವಪಕ್ಷದ ವಿರುದ್ಧವೇ ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೈಕಮಾಂಡ್ ಹೇಳಿದರೂ ಒಪ್ಪಲ್ಲ

“ಶಿಕ್ಷಕರ ಸೇವೆ ಮಾಡಲು ನನ್ನನ್ನು ಆಯ್ಕೆ ಮಾಡಿದ್ದಾರೆಯೇ ವಿನಹ ಚುನಾವಣೆಗೆ ನಿಲ್ಲಲು ನನ್ನನ್ನು ಆಯ್ಕೆ ಮಾಡಿಲ್ಲ. ಯಾವುದೇ ಸಂದರ್ಭದಲ್ಲಿ ಎಷ್ಟೇ ಒತ್ತಡ ಬಂದರೂ ಸಹ ನಾನು ಸ್ಪರ್ಧೆ ಮಾಡಲ್ಲ. ಹೈಕಮಾಂಡ್ ಹೇಳಿದರೂ ನಾನು ಒಪ್ಪಲ್ಲ. ಚಿಕ್ಕೋಡಿ ಕ್ಷೇತ್ರದಿಂದ ಬೇರೆಯವರು ಸ್ಪರ್ಧೆ ಮಾಡಲಿ ಎಂದು ನೀವು ಬೇಕಾದರೆ ಶಿಫಾರಸು ಮಾಡಿ” ಎಂದರು.

” ವರ್ಷ, ಒಂದೂವರೆ ವರ್ಷಕ್ಕೊಮ್ಮೆ ಒದೆಯುತ್ತಾರೆ? ಇದೇನು ಫುಟ್ಬಾಲ್​ ಮ್ಯಾಚಾ? ನನ್ನ ಅವಧಿ ಇನ್ನೂ 5 ವರ್ಷ ಇದೆ, ಸಾಕಷ್ಟು ಕೆಲಸ ಮಾಡಿದ್ದೇನೆ. ಶಿಕ್ಷಕರ ಸಾಕಷ್ಟು ಬೇಡಿಕೆಗಳು ಈಡೇರಿಸಬೇಕಿದೆ. ಅದಕ್ಕಾಗಿ ಇಲ್ಲೇ ಕೆಲಸ ಮಾಡುವೆ” ಎಂದು ಪ್ರಕಾಶ್​ ಹುಕ್ಕೇರಿ ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಸಿಎಂ ಸಿದ್ದರಾಮಯ್ಯಗೆ ಬರೆದುಕೊಟ್ಟಿಲ್ಲ

ಚುನಾವಣೆಗೆ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರಂತೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಾನೇನು ಅವರಿಗೆ ಬರೆದಿಕೊಟ್ಟಿದ್ದೇನೆಯೇ? ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಾನೇನೂ ಸಿಎಂ ಅವರಿಗೆ ಮಾತು ಕೊಟ್ಟಿಲ್ಲ. ಶಿಕ್ಷಕರ ಬೇಡಿಕೆಗಳ ಈಡೇರಿಕೆಗೇ ಕೆಲಸ ಮಾಡುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...