ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿ ನಡುವೆ ಕಾರ್ಯಕರ್ತರ ಆಕ್ರೋಶ

Date:

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿದ ಸಭೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.

- Advertisement -

ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭಾಗಿಯಾಗಿದ್ದ ಸಭೆಯಲ್ಲಿ ಕಾರ್ಯಕರ್ತರು ಪಕ್ಷದ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಭೆಯಲ್ಲಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆ ಸಮಯದಲ್ಲಿ ಮಾತ್ರ ನಿಮಗೆ ಕಾರ್ಯಕರ್ತರ ನೆನಪಾಗುತ್ತದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದೇ ಕಾರಣ ಜಿಲ್ಲೆಯಲ್ಲಿ ಕಾಂಗ್ರೆಸ್​​ಗೆ ಮತ್ತೆ ಮತ್ತೆ ಸೋಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‌

ಇದೇ ವೇಳೆ ವೇದಿಕೆಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಮೌನವಾಗಿ ಕುಳಿತಿರುವ ದೃಶ್ಯ ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...