‘ವಿಬಿ ಜಿ ರಾಮ್‌ ಜಿ’ಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅಪಸ್ವರ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

‘ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ‘ವಿಬಿ ಜಿ ರಾಮ್‌ ಜಿ’ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಯೋಜನೆ ಜಾರಿಗೆರಾಜ್ಯಗಳ ಮೇಲೆ ಆರ್ಥಿಕ ಹೊರೆ ಹೊರಿಸಿರುವುದನ್ನು ಅವರು ಪ್ರಸ್ತಾಪಿಸಿದ್ದಾರೆ. ಆದ್ದರಿಂದ ನಾಯ್ಡು ಹೇಳಿಕೆ ರಾಜಕೀಯವಾಗಿ ಮಹತ್ವದ್ದು ಮತ್ತು ಕೇಂದ್ರ ಹಾಗೂ ರಾಜ್ಯಗಳ ಸಂಬಂಧಗಳ ಮೇಲೆ ಪರಿಣಾಮ ಬೀರುವಂತಹದ್ದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಿದ್ದರಾಮಯ್ಯ ‘ಎಕ್ಸ್‌’ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಭವನಗಳು ರಾಜಕೀಯ ಪಕ್ಷಪಾತದ ನೆಲೆವೀಡು; ರಾಜ್ಯಪಾಲ ಹುದ್ದೆಯ ಮರುವಿಮರ್ಶೆ ನಡೆಯಲಿ

ನಾಯ್ಡು ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮದು ಹೊಸ ರಾಜ್ಯವಾಗಿರುವುದರಿಂದ ಈ ಯೋಜನೆ ಜಾರಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

‘ಕೇಂದ್ರದ ಎನ್‌ಡಿಎ ಸರ್ಕಾರದ ಭಾಗವಾಗಿರುವ ತೆಲುಗು ದೇಶಂ ಪಕ್ಷ ಯೋಜನೆ ಕುರಿತು ಕಳವಳ ವ್ಯಕ್ತಪಡಿಸಿರುವುದು ಮಹತ್ವದ ಸಂಗತಿ. ಕಾಂಗ್ರೆಸ್‌ ಮತ್ತು ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ಈ ಕಾಯ್ದೆಯನ್ನು ವಿರೋಧಿಸುತ್ತಲೇ ಬಂದಿವೆ. ಯೋಜನೆಗೆ ಹಣಕಾಸು ಒದಗಿಸುವ ಹೊಣೆಗಾರಿಕೆ ರಾಜ್ಯಗಳಿಗೆ ವರ್ಗಾಯಿಸಿರುವುದರಿಂದ ಒಕ್ಕೂಟ ವ್ಯವಸ್ಥೆ ಬಲಹೀನಗೊಂಡಿದೆ.ಈ ಯೋಜನೆಯ ಕುರಿತು ಎನ್‌ಡಿಎ ಒಕ್ಕೂಟದಲ್ಲೇ ಒಮ್ಮತವಿಲ್ಲ ಎಂಬುದು ಬಯಲಿಗೆ ಬಂದಿದೆ’ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ...

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...