ಅನ್ನಭಾಗ್ಯ ಯೋಜನೆ | ಸಿಎಂ ಸಿದ್ದರಾಮಯ್ಯ ಕೊಟ್ಟ ಅಕ್ಕಿ ಶೂನ್ಯ; ಬಿಜೆಪಿ ಆರೋಪ

Date:

ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಕ್ಕಿ ಬದಲು ಹಣ ನೀಡುವುದಾಗಿ ಘೋಷಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯು ರಾಜ್ಯದ ಜನರಿಗೆ ಸಿದ್ದರಾಮಯ್ಯ ಅವರು ಕೈಯಾರೆ ಕೊಟ್ಟ ಅಕ್ಕಿ ಶೂನ್ಯ ಎಂದು ಟೀಕಿಸಿದೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಪುಕ್ಕಟೆ ಅಕ್ಕಿ ಗ್ಯಾರಂಟಿ ಕೊಡ್ತೀವಿ ಅಂತ ಚೀರಾಡುತ್ತಲೇ ಅಧಿಕಾರ ಹಿಡಿದ ಮಾನ್ಯ ಸಿದ್ದರಾಮಯ್ಯ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಾಡಿನ 4.2 ಕೋಟಿ ಜನರಿಗೆ ತಿಂಗಳಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ತಲುಪಿಸಿ ಹಸಿವು ನೀಗಿಸುತ್ತಿದ್ದಾರೆ. ಸ್ವಾಮೀ, ನೀವು ಕೊಟ್ಟ ಅಕ್ಕಿ ಎಷ್ಟು? ಶೂನ್ಯ. ರಾಜ್ಯದ ಜನರಿಗೆ ಹಾಕಿದ್ದು ಪಂಗನಾಮ” ಎಂದು ಕಿಡಿಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಹಿಳೆಯರ ಶಾಪ ಒಳ್ಳೆಯದಲ್ಲ ಎಚ್ಚರ

“ಸಿದ್ದರಾಮಯ್ಯ ಅವರೇ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹೆಸರಲ್ಲಿ ಮಹಿಳೆಯರ ಕಿವಿ ಮೇಲೆ ಹೂವು ಇಡುವುದಕ್ಕಾಗಿ ಕಾಲಹರಣ ಮಾಡುವುದನ್ನು ಬಿಡಿ. ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಯಾವಾಗ? ಅಂಗನವಾಡಿ ಕಾರ್ಯಕರ್ತೆಯರ ವೇತನ ₹15 ಸಾವಿರ ಯಾವಾಗ? ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ₹8 ಸಾವಿರ ಯಾವಾಗ? ಪೊಲೀಸ್ ಇಲಾಖೆಯಲ್ಲಿ ಶೇ.33ರಷ್ಟು ಮಹಿಳೆಯರ ನೇಮಕಾತಿ ಯಾವಾಗ? ಮೀನುಗಾರ ಮಹಿಳೆಯರಿಗೆ ₹3 ಲಕ್ಷ ವರೆಗೆ ಬಡ್ಡಿರಹಿತ ಸಾಲ ಯಾವಾಗ? ನಾರಿ ಮುನಿದರೆ ಮಾರಿ ನೆನಪಿರಲಿ” ಮಹಿಳೆಯರ ಶಾಪ ಒಳ್ಳೆಯದಲ್ಲ ಎಚ್ಚರ” ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ಬದಲು SSR! ಪ್ರತಿಭಟನೆ, ಉಳಿದಿಬ್ಬರು ಚುನಾವಣಾ ಆಯುಕ್ತರ ತಕರಾರುಗಳಿಗೆ ಕಡೆಗೂ ಮಣಿಯಿತೇ ಗ್ಯಾನೇಶ್- ಮೋದಿ- ಶಾ ತ್ರಿವಳಿ?

ತೀವ್ರ ವಿರೋಧ, ಪ್ರತಿಭಟನೆ, ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾದ ಬಳಿಕ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...