ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Date:

ಜೂನ್‌ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

- Advertisement -

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ತೆರವಾದ ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಡೆಯುತ್ತಿದ್ದು, ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ಕೂಡ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

11 ಸದಸ್ಯರು ಯಾರು?

ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ , ಮುನಿರಾಜುಗೌಡ ಪಿ.ಎಂ., ಕೆ.ಪಿ. ನಂಜುಂಡಿ, ಬಿ.ಎಂ. ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್

ಚುನಾವಣೆ ಆಯೋಗ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

2018ರ ಮಾನನಷ್ಟ ಮೊಕದ್ದಮೆ: ಧ್ರುವ್ ರಾಠಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

2018ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ...

ಹೂಡಿಕೆ ಆಕರ್ಷಣೆ; ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ ಎಂದು...

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ ಮರ್ಮವೇನು?

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್...