ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Date:

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕವು ಇಂದು ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.

- Advertisement -

ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಮಾಯ; ‘ಕೋವಿಶೀಲ್ಡ್ ಎಫೆಕ್ಟ್’ ಎಂದ ನೆಟ್ಟಿಗರು!

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ , ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...

ಅಕ್ಟೋಬರ್ 10ರ ಜಂತರ್ ಮಂತರ್ ಪ್ರತಿಭಟನೆ: ಸಿಜೆಪಿ ಧರಣಿಯಲ್ಲಿ ಮಮತಾ ಬ್ಯಾನರ್ಜಿ ಭಾಗಿ ಸಾಧ್ಯತೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...