ಕೊಲೆಗೆ ಸುಪಾರಿ ಆರೋಪ; ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

Date:

ಜಾತಿ ನಿಂದನೆ, ಹನಿಟ್ರಾಪ್, ಎಚ್‌ಐವಿ ಸೋಂಕಿ ರಕ್ತ ಚುಚ್ಚಲು ಸಂಚು ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಇದೀಗ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯ ಪೊಲೀರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಬಿಬಿಎಂಪಿಯ ಮಾಜಿ ಕಾರ್ಪೊರೇಟರ್‌ ಮಂಜುಳಾ ಅವರ ಪತಿ ನಾರಾಯಣಸ್ವಾಮಿ ನೀಡಿದ ದೂರಿನ ಆಧಾರದ ಮೇಲೆ ಪ್ರರಕಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಬಿಜೆಪಿ ಶಾಸಕ ಮುನಿರತ್ನ ನಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ. ನಮ್ಮನ್ನು ಲೈಂಗಿಕ ಹಗರಣದಲ್ಲಿ ಸಿಲುಕಿಸಲು ಸಂಚು ಹೂಡಿದ್ದರು. “ನನ್ನ ಮೇಲೆ ಮತ್ತು ನನ್ನ ಪತ್ನಿ ಮಂಜುಳಾ ಮೇಲೆ ಮುನಿರತ್ನ ದಾಳಿ ಮಾಡಿದ್ದರು. ಎಸ್‌ಐಟಿಗೆ ದೂರು ಕೊಡಲು ಹೋಗಿದ್ದೆ, ಅವರು ಸ್ಥಳೀಯ ಠಾಣೆಯಲ್ಲಿ ದೂರು ಕೊಡಲು ಹೇಳಿದ್ದರಿಂದ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ” ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ಜಾತಿ ನಿಂದನೆ ಪ್ರಕರಣದಲ್ಲಿ ಬಿಬಿಎಂಪಿ ಗುತ್ತಿಗೆದಾರ ವೇಲು ನಾಯ್ಕರ್‌ ಬಿಡುಗಡೆ ಮಾಡಿದ್ದ ಆಡಿಯೋದ ಎಫ್‌ಎಸ್‌ಎಲ್ ವರದಿ ಬಂದಿದ್ದು, ಆಡಿಯೋದಲ್ಲಿರುವ ಧ್ವನಿ ಮುನಿರತ್ನ ಅವರದ್ದೇ ಎಂಬುದು ದೃಢಪಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...