ಬಿಜೆಪಿ ಸರ್ಕಾರದ ವೈಫಲ್ಯ ಮುಚ್ಚಲು ಮತ್ತೊಂದು ನೋಟ್ ಬ್ಯಾನ್: ಸಿದ್ದರಾಮಯ್ಯ ಲೇವಡಿ

Date:

  • ಎರಡು ಸಾವಿರ ಮುಖಬೆಲೆ ನೋಟ್ ಬ್ಯಾನ್ ಮಾಡಿದ ಆರ್‌ಬಿಐ
  • ಕೇಂದ್ರ ಸರ್ಕಾರ ನಿರ್ಧಾರ ಖಂಡಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮತ್ತೊಂದು ನೋಟ್ ಬ್ಯಾನ್ ಮಾಡಿದೆ ಎಂದು ರಾಜ್ಯದ ನಿಯೋಜಿತ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ನರೇಂದ್ರ ಮೋದಿಯವರ ನೋಟ್ ಬ್ಯಾನ್ ನಿರ್ಧಾರ ದುಃಖಕರವಾಗಿದೆ ಎಂದಿದ್ದಾರೆ.

ಇದೇ ವೇಳೆ ಬಿಜೆಪಿ ಕುಟುಕಿರುವ ಅವರು ಬಿಜೆಪಿ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆ ಇಲ್ಲ. 2016ರಲ್ಲಿ ₹ 2,000 ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದರೆ ಅದನ್ನು ಏಕೆ ಪರಿಚಯಿಸಿದರು? ಎಂದು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? :₹2 ಸಾವಿರ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್‌ಬಿಐ; ಸೆ.30 ಕೊನೆ ದಿನ!

ಹಾಗೆಯೇ ಬಿಜೆಪಿ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಮಾಡಿರುವ ಹತಾಶ ಪ್ರಯತ್ನ ಇದಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...