ವಿಧಾನಸಭೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ವಿಧೇಯಕ ಮಂಡನೆ

Date:

Advertisements

16ನೇ ವಿಧಾನಸಭೆಯ ಮೂರನೇ ದಿನದ ಅಧಿವೇಶನ ಕಲಾಪದಲ್ಲಿ ಪ್ರಶ್ನೋತ್ತರ ಅವಧಿ ಬಳಿಕ ಆರು ವಿಧೇಯಕಗಳನ್ನು ಮಂಡಿಸಲಾಯಿತು.

ವಿಧಾನಸಭೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ, ವಿಧಾನಮಂಡಲ ಅರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕ, ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ, ರಸ್ತೆ‌ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ವಿಧೇಯಕಗಳ ಮಂಡನೆ ಮಾಡಲಾಗಿದೆ.

ವಿಧಾನಮಂಡಲದ ನಾನಾ ಸಮಿತಿಗಳಿಗೆ ಸದಸ್ಯರ ನೇಮಕಕ್ಕೆ ಚುನಾವಣಾ ಪ್ರಸ್ತಾವವನ್ನು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಬದಲಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ‌ ಪ್ರಸ್ತಾವ ಮಂಡಿಸಿದರು.

Advertisements

ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯ ವಿವಾದಿತ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ತಿದ್ದುಪಡಿ ಕಾಯ್ದೆ ರದ್ದತಿಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. ಎಪಿಎಂಸಿ ಆವರಣದಲ್ಲಿ ಖಾಸಗಿಯವರು ವ್ಯವಹಾರ ಮಾಡಲು ಅವಕಾಶ ಕೊಟ್ಟಿದ್ದ ವಿಧೇಯಕ ರದ್ದುಗೊಳ್ಳಲಿದೆ. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕ ಮಂಡನೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X