ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ಭೀಮಾಬಾಯಿ(80) ಸೋಮವಾರ ನಿಧನರಾದರು.
ಭೀಮಾಬಾಯಿ ಅವರಿಗೆ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರು ಮಹದೇವಪುರ ಶಾಸಕಿ ಮಂಜುಳಾ ಅವರ ಅತ್ತೆ.
ಇದನ್ನು ಓದಿದ್ದೀರಾ? ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ಆಯ್ಕೆ: ಅರವಿಂದ ಲಿಂಬಾವಳಿ ಆರೋಪ
ಬಾಗಲಕೋಟೆಯ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ನಡೆಯಲಿದೆ.
