ಏ.19ರಿಂದ ಜೂನ್ 1ರವರೆಗೆ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸುವಂತಿಲ್ಲ: ಚುನಾವಣಾ ಆಯೋಗ

Date:

ಏಪ್ರಿಲ್ 19ರ ಬೆಳಿಗ್ಗೆ 7.00 ಗಂಟೆಯಿಂದ ಜೂನ್ 1ರ ಸಂಜೆ 6.30ರವರೆಗೆ ಲೋಕಸಭಾ ಮತ್ತು ನಾಲ್ಕು ರಾಜ್ಯ ವಿಧಾನಸಭಾ ಚುನಾವಣೆಗಳ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿಷೇಧಿಸಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

“ಜನ ಪ್ರಾತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ಸಮಯ ಕೊನೆಗೊಳ್ಳುವ 48 ಗಂಟೆಗಳ ಅವಧಿಯಲ್ಲಿ ಯಾವುದೇ ಅಭಿಪ್ರಾಯ ಸಮೀಕ್ಷೆ ಅಥವಾ ಇತರ ಯಾವುದೇ ಮತದಾನ ಸಮೀಕ್ಷೆಯ ಫಲಿತಾಂಶಗಳು ಸೇರಿದಂತೆ ಯಾವುದೇ ಚುನಾವಣಾ ವಿಷಯವನ್ನು ಯಾವುದೇ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ” ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಸರ್ಕಾರಿ ನೌಕರಿಗಳಲ್ಲಿ ಶೇ.50 ಮಹಿಳಾ ಮೀಸಲಾತಿಗೆ ರಾಹುಲ್ ಗಾಂಧಿ ಬೆಂಬಲ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲೋಕಸಭಾ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದೆ. ಈ ಅವಧಿಯಲ್ಲಿ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ನಡೆಯುತ್ತಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್| ಕೇಂದ್ರ ಸಚಿವರ ವಿರುದ್ಧ ಕ್ಷತ್ರಿಯರ ಬೃಹತ್ ಪ್ರತಿಭಟನೆ; ಬಿಜೆಪಿಗೆ ಮುಗಿಯದ ಸಂಕಷ್ಟ!

ಕ್ಷತ್ರಿಯ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದ ಕೇಂದ್ರ ಸಚಿವರೂ ಆಗಿರುವ...

ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗಕ್ಕೆ ಡಿ.ಕೆ. ಸುರೇಶ್ ಆಗ್ರಹ

"ಕುಮಾರಸ್ವಾಮಿ ಅವರ ಹೇಳಿಕೆ ಮಹಿಳಾ ಕುಲಕ್ಕೆ ಮಾಡಿದ ಅಪಮಾನವಾಗಿದ್ದು ಕುಮಾರಸ್ವಾಮಿ ವಿರುದ್ಧ...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ...