ಭ್ರಷ್ಟಾಚಾರದ ಕೂಪವಾದ ಬಿಬಿಎಂಪಿ: ಆರ್‌ ಅಶೋಕ ಆರೋಪ

Date:

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಬಿಎಂಪಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹದಲ್ಲಿ ನಡೆದಿರುವ ಅಕ್ರಮವನ್ನು ಬಯಲಿಗೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಾಧೀಶರೊಬ್ಬರ ನೇತೃತ್ವದ ತನಿಖಾ ಸಮಿತಿ ರಚಿಸಬೇಕು. ಡಿಸಿಎಂ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ನೋಟಿಸ್ ಕಳಿಸಿ ದಂಡ ಸಮೇತ ತೆರಿಗೆ ವಸೂಲಿ ಮಾಡಬೇಕು” ಎಂದು ಅಶೋಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...