ಮೋದಿ ಹೊಗಳುವ ಮೂಲಕ ದೇವೇಗೌಡರಿಂದ ಚಮಚಾಗಿರಿ: ಎಚ್‌. ವಿಶ್ವನಾಥ್ ಟೀಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಚಮಚಾಗಿರಿಗೆ ಇಳಿದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್ ಟೀಕಾ ಪ್ರಹಾರ ನಡೆಸಿದರು.

ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ” ದೇವೇಗೌಡರು ಮೋದಿಯನ್ನು ಕೊಂಡಾಡುತ್ತಿರುವುದು ವಿಪರ್ಯಾಸ. ಅವರಂತಹ ಹಿರಿಯ ನಾಯಕರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ” ಎಂದರು.

“ಜಾತ್ಯತೀತ ಪದಕ್ಕೂ ದೇವೇಗೌಡರು ತಿಲಾಂಜಲಿ ಇಟ್ಟಿದ್ದಾರೆ. ಮೋದಿಯಂತಹ ನಾಯಕನನ್ನು ಕಂಡಿರಲಿಲ್ಲ ಎಂದು ಹೇಳಿರುವುದು ಚಮಚಾಗಿರಿಯಲ್ಲದೇ ಬೇರೇನೂ ಅಲ್ಲ” ಎಂದು ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜವಾಹರಲಾಲ್‌ ನೆಹರೂ, ಇಂದಿರಾ ಗಾಂಧಿ ಅವರಿಗಿಂತಲೂ ಮೋದಿ ಸಾಧನೆ ಮಾಡಿದ್ದಾರಾ? ನೆಹರೂ, ಇಂದಿರಾ ಗಾಂಧಿ ಬಡತನ ನಿರ್ಮೂಲನೆ ಮಾಡಿ ದೇಶವನ್ನು ಅಭಿವೃದ್ಧಿ ಪಥದತ್ತ ತಂದಿದ್ದರು” ಎಂದು ತಿಳಿಸಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ್ ಆಗ್ರಹ

‌ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ....

ಕನ್ನಡದ ಬೇರೆ ಬೇರೆ ನಟಿಯರಿಗೂ ಅಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಶ್ ದಾಖಲಿಸಿರುವ...

ರೇಣುಕಸ್ವಾಮಿ‌ ಕೊಲೆ ಪ್ರಕರಣ | ಆರೋಪಪಟ್ಟಿ ಗೌಪ್ಯ ಮಾಹಿತಿ ಪ್ರಕಟಿಸದಂತೆ ಹೈಕೋರ್ಟ್ ನಿರ್ಬಂಧ

ರೇಣುಕಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ,...

ದೋಷಾರೋಪ ಪಟ್ಟಿ ಎಂಬುದು ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ್

ರಾಮೇಶ್ವರಂ ಕೆಫೆ ‌ಸ್ಫೋಟ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೊಂಡಿದ್ದು, ದೋಷಾರೋಪ ಪಟ್ಟಿಯಲ್ಲಿ...