ಪ್ರಾದೇಶಿಕ ಸೇನೆಯಲ್ಲಿ ಕಮಿಷನ್ಡ್ ಆಫೀಸರ್ ಆಗಿ ಭವ್ಯ ನರಸಿಂಹಮೂರ್ತಿ ನಿಯೋಜನೆ

Date:

ಪ್ರಾದೇಶಿಕ ಸೇನೆಯಲ್ಲಿ (Territorial army Commissioned Officer) ಕಮಿಷನ್ಡ್ ಆಫೀಸರ್ ಆಗಿ ಭಾರತೀಯ ಸೇನೆಯಲ್ಲಿ ಕರ್ನಾಟಕದ ಕಾಂಗ್ರೆಸ್‌ ವಕ್ತಾರೆ ಭವ್ಯ ನರಸಿಂಹಮೂರ್ತಿ ನಿಯೋಜನೆಗೊಂಡಿದ್ದಾರೆ.

- Advertisement -

ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿರುವ ಭವ್ಯ ನರಸಿಂಹಮೂರ್ತಿ ಅವರು 2022ನೇ ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನಂಟ್ (Lieutenant) ಆಗಿ ನಿಯೋಜನೆಗೊಂಡಿದ್ದಾರೆ.

ಪ್ರಾದೇಶಿಕ ಸೇನೆಯು ಭಾರತೀಯ ನಾಗರಿಕರಿಗೆ ತಮ್ಮ ನಾಗರಿಕ ವೃತ್ತಿಯ ಜೊತೆಗೆ ಭಾರತೀಯ ಸೇನೆಯ ಭಾಗವಾಗಿ ದೇಶಸೇವೆ ಮಾಡುವ ಅವಕಾಶ ಒದಗಿಸಿಕೊಡುತ್ತದೆ. ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿ ಕ್ರಿಕೆಟ್ ಆಟಗಾರ ಎಂ ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್‌, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದ್ದಾರೆ.

ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ನೇಮಕವಾಗಿರುವ ಬಗ್ಗೆ ಈ ದಿನ.ಕಾಮ್‌ ಜೊತೆ ಮಾತನಾಡಿದ ಭವ್ಯ ನರಸಿಂಹಮೂರ್ತಿ, “ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ ಇದಾಗಿದೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಸಲ್ಲಿಸುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲು ಸಿದ್ದಳಿದ್ದೇನೆ. ವರ್ಷದಲ್ಲಿ ಎರಡು ತಿಂಗಳು ನಾನು ದೇಶ ಸೇವೆ ಮಾಡಬೇಕು. ರಾಜ್ಯದ ಜನರ ಆಶೀರ್ವಾದ ನನ್ನ ಮೇಲೆ ಸದಾ ಹೀಗೆ ಇರಲಿ” ಎಂದು ಕೋರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...