ಬಿಗ್ ಬ್ರೇಕಿಂಗ್‌ | ಅನ್ನಭಾಗ್ಯ: ಅಕ್ಕಿ ಬದಲು ಹಣ ನೀಡಲು ಸರ್ಕಾರ ನಿರ್ಧಾರ

Date:

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದ ಅಕ್ಕಿ ದೊರೆಯುತ್ತಿಲ್ಲವೆಂದು ರಾಜ್ಯ ಸರ್ಕಾರ ಆರೋಪಿಸಿದೆ.

- Advertisement -

ಅಕ್ಕಿ ಕೊರತೆಯಿಂದಾಗಿ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೊರತೆಯಾಗುವ ಅಕ್ಕಿಯ ಬದಲಾಗಿ ಹಣ ನೀಡಲಾಗುವುದೆಂದು ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಚಿವ ಮುನಿಯಪ್ಪ, “ಅಕ್ಕಿ ಬದಲಾಗಿ ಹಣ ನೀಡುತ್ತೇವೆ. ಒಂದು ಕೆ.ಜಿ ಅಕ್ಕಿಗೆ 34 ರೂ. ನಿಗದಿ ಮಾಡಲಾಗಿದೆ. ಪಡಿತರದಾರರಿಗೆ ತಲಾ ಐದು ಕೆ.ಜಿ ಅಕ್ಕಿ ನೀಡಲಾಗುತ್ತದೆ. ಉಳಿದ ಐದು ಕೆ.ಜಿ ಅಕ್ಕಿಯ ಬದಲಿಗೆ, ಪ್ರತಿ ಕೆ.ಜಿಗೆ 34 ರೂ.ನಂತೆ ಹಣ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಹಣ ನೀಡುವ ವ್ಯವಸ್ಥೆಯು ಅಕ್ಕಿ ಸಂಗ್ರಹವಾಗುವವರೆಗೂ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವಷ್ಟು ಅಕ್ಕಿ ಸಿಕ್ಕ ಬಳಿಕ ಹಣ ನೀಡುವುದನ್ನು ನಿಲ್ಲಿಸಿ, ಅಕ್ಕಿಯನ್ನೇ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...