ಲೋಕಸಭೆಯಲ್ಲಿ ಭದ್ರತಾ ಲೋಪ: ಗ್ಯಾಲರಿಯಿಂದ ಹಾರಿದ ಇಬ್ಬರು ಅಪರಿಚಿತರು, ಪೊಲೀಸ್ ವಶಕ್ಕೆ

Date:

ಲೋಕಸಭೆಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭದ್ರತಾ ಲೋಪ ನಡೆದಿರುವ ಘಟನೆ ನಡೆದಿದ್ದು, ಇಬ್ಬರು ವ್ಯಕ್ತಿಗಳು ಗ್ಯಾಲರಿಯಿಂದ ಸಂಸದರ ಸೀಟಿನತ್ತ ಹಾರಿದ ಘಟನೆ ನಡೆದಿದೆ. ಸಂಸದರು ಗಾಬರಿಗೊಂಡು ಸದನದಿಂದ ಹೊರ ಓಡಿದ್ದೂ ಘಟಿಸಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಇಬ್ಬರು ವ್ಯಕ್ತಿಗಳು ಟಿಯರ್ ಗ್ಯಾಸ್ ರೀತಿಯ ವಸ್ತುಗಳನ್ನು ಬಳಸಿ, ಲೋಕಸಭೆಯಲ್ಲಿ ಹೊಗೆ ಮೂಡಿಸಿರುವುದಾಗಿ ವರದಿಯಾಗಿದೆ. ಪಾರ್ಲಿಮೆಂಟ್‌ ದಾಳಿಗೆ 22 ವರ್ಷ ಆದ ದಿನವೇ ಈ ರೀತಿ ನಡೆದಿದೆ.

ಕೈಯ್ಯಲ್ಲಿ ಟಿಯರ್ ಗ್ಯಾಸ್  ಹಿಡಿದಿದ್ದವರು ‘ತಾನಾಶಾಹಿ ನಹೀ ಚಲೇಗಿ’ ಎಂದು ಘೋಷಣೆ ಕೂಗಿಕೊಂಡು  ಸ್ಪೀಕರ್ ಕುರ್ಚಿಯತ್ತ ತೆರಳುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಆತ್ಮಕಥೆಯನ್ನು ಶಿವಸೇನೆ ಹರಿದು ಬಿಸಾಡಿದ್ದು ಯಾಕೆ?

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ ‘ಬಿಲಾಂಗಿಂಗ್: ಎ ಜರ್ನಿ...

ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ವೆಚ್ಚ ಜಿಡಿಪಿಯ ಶೇ.2ಕ್ಕಿಂತ ಕಡಿಮೆ: ವರದಿ

ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತಿದ್ದರೂ, ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಮಾಡುತ್ತಿರುವ ವೆಚ್ಚ...

ಮೋದಿ ಸರ್ಕಾರದಿಂದ ಅನುದಾನ ಅನ್ಯಾಯ: ಹಕ್ಕಿಗಾಗಿ ಮತ್ತೆ ಸುಪ್ರೀಂ ಅಂಗಳಕ್ಕೆ ಕರ್ನಾಟಕ!

ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ...

2024ರ ಚುನಾವಣೆ: 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಚಲಾವಣೆಯಾದ ಮತಗಳ ದಾಖಲೆಯೇ ಆಯೋಗದ ಬಳಿಯಿಲ್ಲ!

ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗದ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳು...