ಬಿಹಾರ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ; 1 ಕೋಟಿ ಸರ್ಕಾರಿ ಉದ್ಯೋಗದ ಭರವಸೆ

Date:

ಬಿಹಾರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಯುವಜನರಿಗೆ ಉದ್ಯೋಗ, ಮಹಿಳಾ ಸಬಲೀಕರಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡುವುದಾಗಿ ಭರವಸೆ ನೀಡಿದೆ.

- Advertisement -

ಪಾಟ್ನಾದಲ್ಲಿ ಎನ್‌ಡಿಎ ಮೈತ್ರಿಕೂಟದ ಎಲ್ಲ ನಾಯಕರು ಒಗ್ಗೂಡಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಯುವಜನರಿಗೆ ಬರೋಬ್ಬರಿ 1 ಕೋಟಿ ಸರ್ಕಾರ ಉದ್ಯೋಗ ಒದಗಿಸುವುದಾಗಿ ಎನ್‌ಡಿಎ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಎನ್‌ಡಿಎ ಪ್ರಮುಖ ಭರವಸೆಗಳು

  • ಬಿಹಾರದಲ್ಲಿ 1 ಕೋಟಿಗೂ ಹೆಚ್ಚು ಸರ್ಕಾರಿ ಉದ್ಯೋಗ
  • ಯುವಕರ ಕೌಶಲ್ಯವರ್ಧನೆಗಾಗಿ ಪ್ರತಿ ಜಿಲ್ಲೆಯಲ್ಲಿ ‘ಮೆಗಾ ಕೌಶಲ್ಯ ಕೇಂದ್ರ’ ಸ್ಥಾಪನೆ
  • ತರಬೇತಿಯ ನಂತರ, ಪ್ರಪಂಚದಾದ್ಯಂತ ಬಿಹಾರದ ಯುವಜನರನ್ನು ಕೆಲಸಕ್ಕಾಗಿ ಕಳುಹಿಸುವುದು
  • ಮಹಿಳೆಯರಿಗೆ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು
  • 1 ಕೋಟಿ ‘ಲಖ್ಪತಿ ದೀದಿಗಳು’ (1 ಲಕ್ಷ ರೂ. ಗಳಿಸುವ ಮಹಿಳೆಯರು) ಸೃಷ್ಟಿ ಮತ್ತು ಕೋಟ್ಯಾಧಿಪತಿಗಳಾಗಲು (1 ಕೋಟಿ ರೂ. ಗಳಿಸುವವರು) ‘ಮಿಷನ್ ಕರೋಡ್‌ಪತಿ’ ಯೋಜನೆ
  • ಅತ್ಯಂತ ಹಿಂದುಳಿದ ವರ್ಗಗಳಿಗೆ (ಇಬಿಸಿಗಳು) 10 ಲಕ್ಷ ರೂ.ವರೆಗೆ ಆರ್ಥಿಕ ನೆರವು.
  • ಅತ್ಯಂತ ಹಿಂದುಳಿದ ವರ್ಗಗಳಿಗೆ ಕಲ್ಯಾಣ ಯೋಜನೆಗಳನ್ನು ರೂಪಿಸಲು ಪ್ರತ್ಯೇಕ ಸಮಿತಿ
  • ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಕಾನೂನು ಖಾತರಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...