ಬಿಹಾರ | ನಿತೀಶ್‌ ಕುಮಾರ್ ಪದೇಪದೆ ಬಣ ಬದಲಿಸುವುದೇಕೆ: ತೇಜಸ್ವಿ ಪ್ರಶ್ನೆ

Date:

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಏಕೆ ಪದೇಪದೆ ಬಣ ಬದಲಿಸುತ್ತಾರೆ ಎನ್ನುವುದನ್ನು ಬಿಹಾರದ ಜನತೆ ತಿಳಿದುಕೊಳ್ಳಲು ಬಯಸಿದೆ ಎಂದು ಬಿಹಾರ ವಿಧಾನಸಭೆಯಲ್ಲಿ ತೇಜಸ್ವಿ ಯಾದವ್ ಪ್ರಶ್ನಿಸಿದ್ದಾರೆ.

- Advertisement -

ಎನ್‌ಡಿಎ-ಜೆಡಿ(ಯು) ಮೈತ್ರಿಕೂಟದ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್ ಮತ್ತೊಮ್ಮೆ ಬಣ ಬದಲಿಸುವುದಿಲ್ಲ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಖಾತರಿಪಡಿಸುವರೆ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ವಿಶ್ವಾಸಮತ ಯಾಚನೆಗೆ ಮೊದಲು ಆಡಳಿತ ಪಕ್ಷ ಮುಂದಿಟ್ಟ ಸ್ಪೀಕರ್ ಬದಲಾವಣೆಗೆ ಸದನ ಅಂಗೀಕರಿಸಿದೆ. ಆಡಳಿತ ಪಕ್ಷದ ಪರ 125 ಮತ್ತು ವಿಪಕ್ಷಗಳ ಪರವಾಗಿ 112 ಮತಗಳು ದಾಖಲಾಗಿವೆ.

ಮೊದಲಿಗೆ 9ನೇ ಬಾರಿಗೆ ಮುಖ್ಯಮಂತ್ರಿಯಾದ ನಿತೀಶ್ ಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದ ತೇಜಸ್ವಿ, “ಒಂದೇ ಅವಧಿಯಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಅದ್ಭುತ ಕ್ಷಣ ಹಿಂದೆಂದೂ ನೋಡಿಲ್ಲ” ಎಂದು ತೇಜಸ್ವಿ ಹೇಳಿದ್ದಾರೆ.

“ಹಳೇ ಪಿಂಚಣಿ ವ್ಯವಸ್ಥೆಯನ್ನು ಮರಳಿ ತನ್ನಿ” ಎಂದು ಜೆಡಿಯು-ಎನ್‌ಡಿಎ ಸರ್ಕಾರವನ್ನು ಅವರು ಒತ್ತಾಯಿಸಿದರು. “ಸಮಾಜವಾದಿ ಪಕ್ಷಗಳ ಕೂಟದ ಸದಸ್ಯರಾದ ನೀವು ಪ್ರಧಾನಿ ಮೋದಿ ವಿರುದ್ಧ ಬಾವುಟ ಹಾರಿಸಿದವರಲ್ಲಿ ಮೊದಲಿಗರು. ಈಗ ನಾನು ಬಾವುಟ ಹಿಡಿದು ಮೋದಿಯನ್ನು ಬಿಹಾರದಲ್ಲಿ ತಡೆಯುವ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಭಲ್ ಪ್ರಕರಣ: ಆರೋಪಿ ಮೇಲಿನ NSA ರದ್ದು, ಯೋಗಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂ!

2024ರ ಸಂಭಲ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಲ್ಲಾ ಅಫ್ರೋಜ್ ವಿರುದ್ಧ...

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...