ಬಿಲ್ಕಿಸ್‌ ಬಾನು ಪ್ರಕರಣ | ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಕ್ಷಮಾದಾನ?; ಗುಜರಾತ್‌, ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

Date:

ಗುಜರಾತ್‌ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನು ಅವರನ್ನು ಸಾಮೂಹಿಕ ಅತ್ಯಾಚಾರ ಮಾಡಿದ ಹಾಗೂ ಬಾನು ಅವರ ಮಗು ಸೇರಿದಂತೆ ಕುಟುಂಬಸ್ಥರನ್ನು ಭೀಕರವಾಗಿ ಹತ್ಯೆಗೈದ ಆರೋಪಿಗಳ ಜೈಲು ಶಿಕ್ಷೆ ಪೂರ್ಣಗೊಳ್ಳುವ ಮೊದಲೇ ಬಿಡುಗಡೆ ಮಾಡಿರುವ ಕುರಿತಂತೆ ಸುಪ್ರೀಂ ಕೋರ್ಟ್‌ ಗುಜರಾತ್‌ ಮತ್ತು ಕೇಂದ್ರ ಸರ್ಕಾರಗಳನ್ನು ಪ್ರಶ್ನಿಸಿದೆ.

- Advertisement -

ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರಿಗಳು ಮತ್ತು ಆಕೆಯ ಕುಟುಂಬಸ್ಥರ ಹಂತಕರಿಗೆ ಕ್ಷಮಾದಾನ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮೌಖಿಕವಾಗಿ ಹೇಳಿದ್ದು, ಸಮಾಜದಲ್ಲಿ ಸುಧಾರಣೆ ಮತ್ತು ಪುನರ್ಮಿಲನಕ್ಕೆ ಅವಕಾಶವನ್ನು ಪ್ರತಿಯೊಬ್ಬ ಅರ್ಹ ಅಪರಾಧಗೆ ನೀಡಬೇಕು. “ಕ್ಷಮಾದಾನವನ್ನು ಕೆಲವು ಆಯ್ದ ವ್ಯಕ್ತಿಗಳಿಗೆ ಮಾತ್ರ ಏಕೆ ಅನ್ವಯಿಸಲಾಗುತ್ತಿದೆ? ಸುಧಾರಣೆಗೆ ಅವಕಾಶವನ್ನು ಪ್ರತಿಯೊಬ್ಬ ಅಪರಾಧಿಗಳಿಗೆ ನೀಡಬೇಕು, ಕೆಲವರಿಗೆ ಮಾತ್ರ ಅಲ್ಲ. 14 ವರ್ಷಗಳ ನಂತರ ಜೀವಾವಧಿ ಶಿಕ್ಷೆಗೊಳಗಾದ ಎಲ್ಲರಿಗೂ ಕ್ಷಮಾದಾನವನ್ನು ನೀಡಲಾಗುತ್ತದೆಯೇ?” ಎಂದು ನ್ಯಾಯಮೂರ್ತಿ ನಾಗರತ್ನ ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ನೇಮಕಾತಿ ವೇಳೆ ಮಹಿಳೆಯರ ಎದೆ ಅಳತೆ ಮಾಡುವುದು ಖಾಸಗಿತನದ ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್

ಮೇ 2022 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಆಧಾರದ ಮೇಲೆ ಗುಜರಾತ್ ಸರ್ಕಾರವು 11 ಅಪರಾಧಿಗಳಿಗೆ ವಿನಾಯಿತಿಯನ್ನು ನೀಡಿತ್ತು.

ಮಿತೇಶ್ ಭಟ್, ಶೈಲೇಶ್ ಭಟ್, ಜಸ್ವಂತ್ ನಾಯ್, ಗೋವಿಂದ್ ನಾಯ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮತ್ತು ರಮೇಶ್ ಚಂದನಾ ಅವರು ‘ಸನ್ನಡತೆ ಆಧಾರದ’ ಮೇಲೆ ಬಿಡುಗಡೆಗೊಂಡ ಅಪರಾಧಿಗಳು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...