ರಾಜಸ್ಥಾನ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೇಮಕ

Date:

ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಿಗೆ ಬಿಜೆಪಿಯು ಉಸ್ತುವಾರಿಗಳ ನೇಮಕ ಮಾಡಿದೆ.

- Advertisement -

ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಹಾಗೂ ಭೂಪೇಂದ್ರ ಯಾದವ್‌ ಅವರನ್ನು ಕ್ರಮವಾಗಿ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಪಕ್ಷದ ಉಸ್ತುವಾರಿಯಾಗಿ ನೇಮಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಎನ್‌ಎಸ್‌ಯುಐಗೆ ಎಐಸಿಸಿ ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್ ನೇಮಕ

ತೆಲಂಗಾಣ ಮತ್ತು ಛತ್ತೀಸ್‌ಗಢಕ್ಕೆ ಕ್ರಮವಾಗಿ ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್‌ ಮತ್ತು ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಓಂ ಪ್ರಕಾಶ್‌ ಮಾಥೂರ್‌ ಅವರನ್ನು ನೇಮಿಸಲಾಗಿದೆ.

ಗುಜರಾತಿನ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಹರಿಯಾಣ ನಾಯಕ ಕುಲದೀಪ್ ಬಿಷ್ಣೋಯ್ ಅವರು ರಾಜಸ್ಥಾನ ಚುನಾವಣೆಗೆ ಸಹ-ಉಸ್ತುವಾರಿಯಾಗಿ ನೇಮಿಸಲಾಗಿದೆ. ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಅವರಿಗೆ ಛತ್ತೀಸ್‌ಗಢದ ಸಹ ಉಸ್ತುವಾರಿ ವಹಿಸಲಾಗಿದೆ.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಧ್ಯಪ್ರದೇಶದ ಸಹ ಉಸ್ತುವಾರಿಯಾಗಲಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಬನ್ಸಾಲ್‌ ಅವರಿಗೆ ತೆಲಂಗಾಣದ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಮಿಝೋರಂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...