ಬಿಜೆಪಿಗೆ ಸೋಲಿನ ಭಯ ಕಾಡುತ್ತಿದ್ದು, ಸಿಎಎ ಜಾರಿ ಮೂಲಕ ಗಿಮಿಕ್ ಮಾಡುತ್ತಿದೆ: ಸಿದ್ದರಾಮಯ್ಯ

Date:

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

“ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು” ಎಂದರು.

ಪಕ್ಷಕ್ಕೆ ಬಲ

“ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ” ಎಂದು ಹೇಳಿದರು.

“ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...