ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್‌ ವರದಿ ತಂದಿಟ್ಟು ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ

Date:

ಖಾಸಗಿ ಸಂಸ್ಥೆಗಳ ಎಪ್‌ಎಸ್‌ಎಲ್‌ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿ ಖಾಸಗಿ ಸಂಸ್ಥೆಯೊಂದರ ಎಫ್‌ಎಸ್‌ಎಲ್‌ ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು” ಎಂದರು.

“ಸಚಿವರು ಮತ್ತು ಶಾಸಕರ ಅಧ್ಯಕ್ಷತೆ ಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಪ್ರತೀ ವಾರಕ್ಕೊಮ್ಮೆ ಪಿಡಿಒ ಗಳು ಮತ್ತು ವಿಎ ಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...