ಹಿಂದುಳಿದ ವರ್ಗಕ್ಕೆ ಅವಕಾಶ ನೀಡುವಲ್ಲಿ ಬಿಜೆಪಿ ಹಿಂದಿದೆ: ಕುಮಾರ ಬಂಗಾರಪ್ಪ

Date:

ಹಿಂದುಳಿದ ವರ್ಗದ ಮುಖಂಡರಿಗೆ ಅವಕಾಶ ಒದಗಿಸುವಲ್ಲಿ ಬಿಜೆಪಿ ಸ್ವಲ್ಪ ಹಿಂದಿದೆ. ಇದು ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಪಕ್ಷದ ಹೈಕಮಾಂಡ್‌ ನನನ್ನು ಪರಿಗಣಿಸಿದರೆ, ಒಪ್ಪಿಕೊಂಡರೆ, ಪಕ್ಷದ ರಾಜ್ಯಾಧ್ಯಕ್ಷನಾಗಲು ನಾನೂ ಸಿದ್ದ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮರ್ ಬಂಗಾರಪ್ಪ, “ಪಕ್ಷದಲ್ಲಿ ಹಿಂದುಳಿದ ಮತ್ತು ದಲಿತ ಸಮುದಾಯದ ಮುಖಂಡರಿಗೆ ಅವಕಾಶ ಕೊಡಬೇಕು. ನನಗೇ ಕೊಡಬೇಕು ಎಂದೇನಿಲ್ಲ. ಆದರೆ, ಹಿಂದುಳಿದ ಮತ್ತು ದಲಿತ ಸಮುದಾಯದ ಯಾರಿಗೆ ಆದರೂ ಅಧ್ಯಕ್ಷ ಹುದ್ದೆ ಕೊಡುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ನಾನು ಬಂಗಾರಪ್ಪ ಅವರ ಮಗ ಎಂಬ ಕಾರಣ ಅಧ್ಯಕ್ಷ ಸ್ಥಾನ ಕೊಡಬೇಕಿಲ್ಲ. ಒಂದು ವೇಳೆ, ಆ ಕಾರಣಕ್ಕೆ ಕೊಟ್ಟರೆ, ಅದು ಯಡಿಯೂರಪ್ಪ ಮಗ ಎಂಬ ಕಾರಣಕ್ಕೆ ವಿಜಯೇಂದ್ರಗೆ ಅಧ್ಯಕ್ಷ ಹುದ್ದೆ ಕೊಟ್ಟಂತಾಗುತ್ತದೆ. ನಾವು ದೊಡ್ಡವರ ಮಕ್ಕಳಾದ ಕಾರಣಕ್ಕಾಗಿ ದೊಡ್ಡವರು ಆಗುವುದಿಲ್ಲ. ಎಲ್ಲವನ್ನೂ ಕಲಿತು ಬೆಳೆಯಬೇಕು” ಎಂದು ಹೇಳಿದ್ದಾರೆ.

“ಪಕ್ಷದ ನೇತೃತ್ವ ವಹಿಸಿಕೊಳ್ಳುವವರು ನಾಯಕತ್ವವನ್ನು ಕಲಿಯಬೇಕು, ಸಂಯಮ ರೂಡಿಸಿಕೊಳ್ಳಬೇಕು, ಜನರೊಂದಿಗೆ ಬೆರೆಯಬೇಕು. ಅಭಿಪ್ರಾಯಗಳನ್ನು ಆಲಿಸಬೇಕು. ಆದರೆ, ರಾಜ್ಯದಲ್ಲಿ ಅದಾಗುತ್ತಿಲ್ಲ. ರಾಜ್ಯದಲ್ಲಿ ಪಕ್ಷದ ಸಂಘಟನೆ ಕುಸಿದಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....