ಶಾಸಕರಿಗೆ ಬಜೆಟ್‍ನಲ್ಲೇ ಹೆಚ್ಚುವರಿ ಅನುದಾನಕ್ಕೆ ಸಿಎಂಗೆ ಬಿಜೆಪಿ- ಜೆಡಿಎಸ್ ಶಾಸಕರ ಮನವಿ

Date:

ರಾಜ್ಯದ 2025-26ರ ಬಜೆಟ್‍ನಲ್ಲಿ ಪ್ರತಿ ಶಾಸಕರ ವಿಧಾನಸಭಾ ಮತ ಕ್ಷೇತ್ರಗಳಿಗೆ ಶಾಸಕರ ಕ್ಷೇತ್ರಾಭಿವೃದ್ಧಿಗೆ ಈಗಿರುವ ಅನುದಾನಕ್ಕೆ 5 ಕೋಟಿ ಹೆಚ್ಚುವರಿಯಾಗಿ ಸೇರಿಸಿ ಪ್ರಕಟಿಸುವಂತೆ ಬಿಜೆಪಿ- ಜೆಡಿಎಸ್ ಶಾಸಕರು ಒತ್ತಾಯಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಬಿಜೆಪಿ- ಜೆಡಿಎಸ್ ಶಾಸಕರ ನಿಯೋಗವು ಭೇಟಿ ಮಾಡಿ ಈ ಕುರಿತ ಮನವಿ ಸಲ್ಲಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ್ ಅವರು ಸಹಿ ಮಾಡಿದ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಹೆಚ್ಚುವರಿ ಅನುದಾನವನ್ನು ನಾಳೆ ಮಂಡಿಸುವ ರಾಜ್ಯದ 2025-26ರ ಆಯವ್ಯಯ ಪತ್ರದಲ್ಲಿ ಘೋಷಿಸುವಂತೆ ಮನವಿ ಮಾಡಿದ್ದಾರೆ. ನಮ್ಮೆಲ್ಲರ ಈ ವಿಧಾನಸಭಾ ಕ್ಷೇತ್ರಗಳ ಮೂಲಭೂತ ಸೌಕರ್ಯದ ನಿರ್ಮಾಣ ಕಾರ್ಯಗಳಿಗೆ, ರಸ್ತೆ ನಿರ್ಮಾಣ, ಮೂಲಭೂತ ಅಭಿವೃದ್ಧಿ ಸೌಕರ್ಯಗಳಿಗೆ ಎಂದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರೂ. 50 ಕೋಟಿ ಅನುದಾನವನ್ನು ಇದೇ ಬಜೆಟ್‍ನಲ್ಲಿ ಘೋಷಿಸಿ ಒದಗಿಸಬೇಕೆಂದು ವಿನಂತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...