ಮಹಿಳೆ ಜೊತೆ ಲೈಂಗಿಕ ಚೇಷ್ಟೆ ಆರೋಪ; ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನಕ್ಕೆ ಕಾಂಗ್ರೆಸ್‌ ಆಗ್ರಹ

Date:

ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಲೈಂಗಿಕ ಕ್ರಿಯೆಗೆ ಆಹ್ವಾನಿಸಿರುವ ಆರೋಪ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ವಿರುದ್ಧ ಕೇಳಿಬಂದಿದ್ದು, ಕೂಡಲೇ ಅವನ ವಿರುದ್ಧ ಕಾನೂನು ಕ್ರಮ ಕೈಗೊಂಡು ಅವನನ್ನು ಬಂಧಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

- Advertisement -

ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಪುಟ್ಟರಾಜು ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ದೇವರಾಜೇಗೌಡ ವಿರುದ್ಧ ಹೈಗೌಂಡ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ, “ರಾಜ್ಯದ ಜನತೆಗೆ ದೇವರಾಜೇಗೌಡನ ನೈಜ ಚಿತ್ರಣವನ್ನು ಹಾಗೂ ಹಿನ್ನೆಲೆಯನ್ನು ಬಹಿರಂಗಪಡಿಸಬೇಕು” ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಹಾಸನ ಲೈಂಗಿಕ ಪ್ರಕರಣದಲ್ಲಿ ದೇವರಾಜೇಗೌಡ ದೊಡ್ಡ ಬ್ಲ್ಯಾಕ್‌ ಮೇಲರ್. ಮಹಿಳೆಯನ್ನು ಕಾಮಾಂಧನಾ ರೀತಿಯಲ್ಲಿ ಪ್ರಚೋದಿಸಿ ಒತ್ತಾಯಪೂರ್ವಕವಾಗಿ ಆಹ್ವಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ದೇವರಾಜೇಗೌಡ ಪೆನ್ ಡ್ರೈವ್ ಬ್ಲಾಕ್ ಮೇಲರ್ ಎಂದು ಈಗಾಗಲೇ ಕುಖ್ಯಾತಿ ಗಳಿಸಿದ್ದಾನೆ. ಇವನ ವಿರುದ್ಧ ಸಂತ್ರಸ್ತೆಯೊಬ್ಬರು 01/04/2024 ರಂದು ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ದೂರು ನೀಡಿರುವುದು ಬಹಿರಂಗವಾಗಿದೆ. ಆ ಹಿನ್ನೆಲೆಯಲ್ಲಿ ಅನವಶ್ಯಕವಾಗಿ ಪೆನ್ ಡ್ರೈವ್ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದ ಆರೋಪಿ ಇಂದು ಅವನ ಹೀನಾಯ ತನ ಬಹಿರಂಗವಾಗಿದೆ” ಎಂದು ಉಲ್ಲೇಖಿಸಿಲಾಗಿದೆ.

ದೇವರಾಜೇಗೌಡ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...