ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದ ಬಿಜೆಪಿ ಶಾಸಕ ದೋಷಿ ಎಂದ ನ್ಯಾಯಾಲಯ

Date:

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಉತ್ತರ ಪ್ರದೇಶದ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ.

- Advertisement -

ಡಿಸೆಂಬರ್ 15ರಂದು ಶಿಕ್ಷೆಯನ್ನು ಪ್ರಕಟಿಸಲಿದೆ ಎಂದು ಉತ್ತರ ಪ್ರದೇಶದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

2014 ರಲ್ಲಿ ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ್ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯ ಅಪರಾಧಿ ಎಂದು ಸಾಬೀತಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯಲ್ಲಿ ಬರುವ ದುದ್ಧಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದಾರೆ. ರಾಮ್ದುಲರ್ ಗೊಂಡ್ ಸುಮಾರು ಎಂಟು ವರ್ಷಗಳ ಹಿಂದೆ ಹದಿಹರೆಯದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದರು. ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಮೈರಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಆಗ ರಾಮ್ದುಲರ್ ಗೊಂಡ್ ಶಾಸಕರಾಗಿರಲಿಲ್ಲ.

ಬಜಪ 3

ಪೋಕ್ಸೋ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಅವರು ಶಾಸಕರಾಗಿ ಆಯ್ಕೆಯಾದ ನಂತರ, ಕಡತಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನ್ಯಾಯಾಲಯದಲ್ಲಿ ನವೆಂಬರ್‌ನಲ್ಲಿಯೇ ವಾದ-ಪ್ರತಿವಾದಗಳು ಪೂರ್ಣಗೊಂಡಿದ್ದು, ಸಭಾಧ್ಯಕ್ಷರ ವರ್ಗಾವಣೆಯಿಂದಾಗಿ ನಂತರ ನಿರ್ಧಾರಕ್ಕೆ ಬರಲಾಗಲಿಲ್ಲ.

ಹೊಸ ಸಭಾಧ್ಯಕ್ಷ ಎಹಸಾನುಲ್ಲಾ ಖಾನ್ ಅಧಿಕಾರ ವಹಿಸಿಕೊಂಡ ನಂತರ ವಿವಿಧ ದಿನಾಂಕಗಳ ನಂತರ ಶುಕ್ರವಾರ ಚರ್ಚೆ ಮುಕ್ತಾಯಗೊಂಡಿತು. ಈ ಪ್ರಕರಣದ ತೀರ್ಪನ್ನು ಡಿಸೆಂಬರ್ 12 ರಂದು ನೀಡಲು ನ್ಯಾಯಾಲಯ ನಿಗದಿಪಡಿಸಿತ್ತು. ಈಗ ವಿಚಾರಣೆ ನಡೆಸಿದ ನ್ಯಾಯಾಲಯವು, ರಾಮ್ದುಲರ್ ಗೊಂಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ  ದೋಷಿ ಎಂದು ತೀರ್ಪು ನೀಡಿದೆ. ಡಿಸೆಂಬರ್ 15 ರಂದು ಶಿಕ್ಷೆಯನ್ನು ಪ್ರಕಟಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುದೀರ್ಘ ವಿಚಾರಣಾಧೀನ ಬಂಧನ ‘ಶಿಕ್ಷೆ’ಯಾಗದಿರಲಿ: ₹979 ಕೋಟಿ ಹಗರಣದ ಆರೋಪಿಗಳಿಗೆ ಸುಪ್ರೀಂ ಜಾಮೀನು

​₹979.45 ಕೋಟಿ ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಪಡೆಯಲು ವಂಚನೆ ಹಾಗೂ ಅಕ್ರಮ...

ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ...