ಬಿಜೆಪಿ ಸಂಸದ ಪ್ರತಾಪ್​​ ಸಿಂಹ ಒಬ್ಬ ‘ಪೊಲಿಟಿಕಲ್ ಟೆರರಿಸ್ಟ್’: ಪ್ರೊ. ಮಹೇಶ್‌ಚಂದ್ರ ಗುರು ವಾಗ್ದಾಳಿ

Date:

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್​​ ಸಿಂಹ ಒಬ್ಬ ‘ಪೊಲಿಟಿಕಲ್ ಟೆರರಿಸ್ಟ್’ ಎಂದು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಮಹೇಶ್‌ ಚಂದ್ರ ಗುರು ವಾಗ್ದಾಳಿ ನಡೆಸಿದ್ದಾರೆ.

ನಗರದ ಮಾನಸ‌ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡುತ್ತಾ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದರು.

ಸಭೆಯಲ್ಲಿ ಪ್ರತಾಪ್ ಸಿಂಹ ಹೆಸರು ಉಲ್ಲೇಖಿಸಿದ್ದನ್ನು ನೆನಪಿಸಿದ ಮಹೇಶ್‌ ಚಂದ್ರ ಗುರು, ‘ಪಾಪಿಗಳನ್ನು ಯಾಕೆ ಈ ಒಳ್ಳೆಯವರ ಸಭೆಯಲ್ಲಿ ನೆನಪಿಸುತ್ತೀರಾ? ಬುದ್ಧಿ ಇದೆಯಾ ನಿಮಗೆ. ಪ್ರತಾಪ್ ಸಿಂಹ ನನ್ನ ಶಿಷ್ಯ. ಒಮ್ಮೆ ಅವರಪ್ಪ ಸವೆದು ಹೋಗಿರುವ ಅಂಗಿ, ಪಂಚೆ ಹಾಕಿಕೊಂಡು ಮಗನಿಗೆ ದುಡ್ಡು ಕೊಡೋಣ ಅಂತ ಅವನತ್ರ ಬಂದ್ರೆ, ಇವನು ತನ್ನ ಕ್ಲಾಸ್‌ಮೇಟ್‌ಗಳಿಗೆ ನಮ್ಮನೇಲಿ ಕೂಲಿ ಮಾಡ್ತಾವ್ನೆ ಅಂತ ಅಪ್ಪನ ಬಗ್ಗೆ ಹೇಳಿದ್ದ’ ಎಂದು ಹಳೆಯ ಘಟನೆಯನ್ನು ನೆನಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಅಪ್ಪು

ಬಳಿಕ ಮುಂದುವರಿದು, ‘ಇದನ್ನು ಕೇಳಿಸಿಕೊಂಡ ನನಗೆ ಕೋಪ ಬಂದು ಥಳಿಸಿ ಬುದ್ದಿ ಹೇಳಿದ್ದೆ. ಅಪ್ಪನನ್ನೇ ಜೀತದ ಆಳು ಅಂತ ಹೇಳ್ತೀಯಲ್ವಾ. ನೀನು ಒಳ್ಳೆಯವರಿಗೆ ಹುಟ್ಟಿಲ್ಲ ಎಂದು ತಿಳಿಸಿದ್ದೆ’ ಎಂದು ಹೇಳಿದ್ದಾರೆ.

“ಸಂಸದ ಪ್ರತಾಪ್​​ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್. ನಿನ್ನಂಥವರನ್ನು ಮಟ್ಟ ಹಾಕುವ ತಾಕತ್ತು ನಮಗೆಲ್ಲರಿಗೂ ಇದೆ. ನಿನಗೆ ಸರಿಯಾದ ಪಾಠ ಕಲಿಸ್ತೀವಿ” ಎಂದು ಪ್ರೊ. ಮಹೇಶ್‌ ಚಂದ್ರ ಗುರು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ...

ಮೋದಿ ಸುಳ್ಳುಗಳು | ಶೋಷಣೆಯಿಂದ ಮುಕ್ತಿ ನೀಡದ ಮೋದಿ, ಬುಡಕಟ್ಟುಗಳ ಅಭಿವೃದ್ಧಿಗೆ ನಿಲ್ಲುತ್ತಾರೆಯೇ?  

ಜಾರ್ಖಂಡ್‌ನ ದುಮ್ಕಾದಲ್ಲಿ ಇಂದು ನಡೆದ ಸಾರ್ವಜನಿಕ  ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ...

ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ | ಸಚಿವ ಬಿ.ನಾಗೇಂದ್ರ ವಜಾಗೊಳಿಸಿ: ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ...