ಬಿಜೆಪಿಗೆ ಈಗ ನನ್ನ ಅವಶ್ಯಕತೆ ಇದೆ, ಪಕ್ಷಕ್ಕೆ ಮರಳಲು ಪ್ರಯತ್ನಿಸುತ್ತಿದ್ದಾರೆ: ಲಕ್ಷ್ಮಣ ಸವದಿ

Date:

ಬಿಜೆಪಿಗೆ ಮರಳಿ ಬರುವಂತೆ ನನ್ನ ಮೇಲೂ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ತೀರ್ಮಾನ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

- Advertisement -

ಅಥಣಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, “ಬಿಜೆಪಿ ನಾಯಕರಿಗೆ ಈಗ ಅವಶ್ಯಕತೆ ಹಾಗೂ ಅನಿವಾರ್ಯತೆಯಿದೆ. ಹೀಗಾಗಿ ಅವರು ನಮ್ಮನ್ನು ಪಕ್ಷಕ್ಕೆ ಮರಳಿ ಬರುವಂತೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಿಜೆಪಿಯ ಹಲವು ನಾಯಕರು ಹಾಗೂ ನನ್ನ ಆತ್ಮೀಯರು ಸಂಪರ್ಕದಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅನುಕೂಲವಾಗಿದೆ ಎಂಬುದು ಬಿಜೆಪಿಗೆ ಮನವರಿಕೆಯಾಗಿದೆ. ಹೇಗಾದ್ರೂ ಮಾಡಿ ನನ್ನನ್ನೂ ಮರಳಿ ತರಲು ತೆರೆ ಹಿಂದೆ ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...