ಬಿಜೆಪಿ ಒಂಥರಾ ವಾಷಿಂಗ್ ಮೆಷಿನ್‌ ಇದ್ದಂತೆ; ಭ್ರಷ್ಟರು ಇಲ್ಲಿ ಪವಿತ್ರರಾಗಬಹುದು: ಕಾಂಗ್ರೆಸ್‌ ಲೇವಡಿ

Date:

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವಂತಹ ವಿರೋಧ ಪಕ್ಷಗಳ ಹಲವು ನಾಯಕರನ್ನು ಬಿಜೆಪಿ ತನ್ನಲ್ಲಿಗೆ ಬರಮಾಡಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿ ಅಂದ್ರೆ ಒಂಥರಾ ವಾಷಿಂಗ್ ಮೆಷಿನ್ ಇದ್ದಂತೆ” ಎಂದು ಟೀಕಿಸಿದೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ, “ಕಂಪೆನಿಗಳು ಭ್ರಷ್ಟಾಚಾರದ ಆರೋಪ ಹೊತ್ತಿದ್ದರೆ ಚುನಾವಣಾ ಬಾಂಡ್ ಖರೀದಿಸುವ ಮೂಲಕ ಶುದ್ಧರಾಗಬಹುದು! ರಾಜಕಾರಿಣಿಗಳು ಭ್ರಷ್ಟರಾಗಿದ್ದರೆ ಬಿಜೆಪಿ ಸೇರುವ ಮೂಲಕ ಪವಿತ್ರರಾಗಬಹುದು!” ಎಂದು ಲೇವಡಿ ಮಾಡಿದೆ.

“ಯಾವೊಬ್ಬ ಭ್ರಷ್ಟಾಚಾರಿಯನ್ನೂ ಬಿಡುವುದಿಲ್ಲ” ಎಂದಿದ್ದ ಮೋದಿಯವರು ನುಡಿದಂತೆ ನಡೆಯುತ್ತಿದ್ದಾರೆ, ಯಾವೊಬ್ಬ ಭ್ರಷ್ಟರನ್ನೂ ಬಿಡದೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ! ಭ್ರಷ್ಟಾಚಾರದ ವಿರುದ್ಧ ಮೋದಿಯವರ ಸರ್ಜಿಕಲ್ ಸ್ಟ್ರೈಕ್ ಅಮೋಘವಾದುದು!!” ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ಮಾಜಿ ಶಾಸಕ ಕೆ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ

ವಿಧಾನ ಪರಿಷತ್ ಟಿಕೆಟ್ ನೀಡದ ಕಾರಣಕ್ಕಾಗಿ ಬಿಜೆಪಿಯೊಳಗೆ ಬಂಡಾಯ ಎದ್ದು, ನೈಋತ್ಯ...

ಮೋದಿ ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸ್ಪಷ್ಟ ಹೆಜ್ಜೆ: ಸಚಿವ ಹೆಚ್ ಸಿ ಮಹದೇವಪ್ಪ

ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ...