ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ

Date:

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

- Advertisement -

ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ ಮುನ್ನ ಅವರು ಮಾತನಾಡಿ,”ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಬಿಜೆಪಿ ಸರಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ” ಎಂದರು.

ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ಜಾಥಾ ಏರ್ಪಡಿಸಿದ್ದವು. ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗುತ್ತಾ ಸೈಕಲ್ ಜಾಥಾ ನಡೆಯಿತು. ಸೈಕಲ್ ಜಾಥಾ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದವರನ್ನು ಬಂಧಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ಅಶ್ವತ್ಥನಾರಾಯಣ್, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...