ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಸಿದ್ಧವಾದ ಬಿಜೆಪಿ : ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಅಮಿತ್ ಶಾ

Date:

  • ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಮುಂದಾದ ಬಿಜೆಪಿ
  • ಅಮಿತ್ ಶಾ ಬಳಿಕ ಪ್ರಧಾನಿ ಮೋದಿಯಿಂದಲೂ ಭರದ ಪ್ರಚಾರ

ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಆರಂಭವಾಗಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲಪಡಿಸುವ ಸಲುವಾಗಿ ಬಿಜೆಪಿ ರಾಷ್ಟ್ರೀಯ ನಾಯಕರ ಮೊರೆ ಹೋಗಿದೆ.

- Advertisement -

ಇದರ ಭಾಗವಾಗಿ ಪಕ್ಷ ಸ್ಟಾರ್ ಪ್ರಚಾರಕ ಅಮಿತ್ ಶಾ ಈ ಭಾಗವನ್ನೂ ಒಳಗೊಂಡಂತೆ ರಾಜ್ಯಾದ್ಯಂತ ಪ್ರಚಾರ ಪ್ರವಾಸ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ...

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

ಈ ಸುದ್ದಿ ಓದಿದ್ದೀರಾ?:ಚಾಮರಾಜನಗರ | ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದ ಅಭ್ಯರ್ಥಿ ಕಾರಿಗೆ ಬೆಂಕಿ

ಈ ಹಿನ್ನೆಲೆಯಲ್ಲಿ (ಏ 24) ಇಂದು ಮೈಸೂರಿಗೆ ಭೇಟಿ ನೀಡಿದ ಅಮಿತ್ ಶಾ ನಾಡ ಅಧಿದೇವತೆ ಚಾಮುಂಡೇಶ್ಚರಿಗೆ ಪೂಜೆ ಸಲ್ಲಿಸಿ ತಮ್ಮ ಕಾರ್ಯಕ್ರಮ ಆರಂಭಿಸಿದರು.

ಈ ವೇಳೆ ಅಮಿತ್ ಶಾಗೆ ಶಾಸಕ ಎಸ್.ಎ ರಾಮದಾಸ್ ಸೇರಿ ಹಲವು ಮುಖಂಡರು ಸಾಥ್ ನೀಡಿದರು. ಇಂದು ಅಮಿತ್ ಶಾ ಅವರು ಚಾಮರಾಜನಗರ, ಹಾಸನ ಹಾಗೂ ಹುಬ್ಬಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್ ಶೋ, ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್‌ 22ರಂದು ರಾಜ್ಯಕ್ಕೆ ಬಂದಿಳಿದಿರುವ ಅಮಿತ್‌ ಶಾ, ಚುನಾವಣೆ ಮುಕ್ತಾಯದವರೆಗೂ ಹಲವು ಹಂತಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ. ಇವರಿಗೆ ಪ್ರಧಾನಿ ಮೋಧಿ ಹಾಗೂ ಹಲವು ರಾಷ್ಟ್ರೀಯ ನಾಯಕರು ಜೊತೆಯಾಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...