ಕ್ರೈಸ್ತ ಸಮುದಾಯದ ಮೇಲೆ ಬಿಜೆಪಿಯ ಪ್ರಭಾವ ಹೆಚ್ಚಳ; ತುರ್ತು ಕ್ರಮ ಅಗತ್ಯ: ಸಿಪಿಐಎಂ

Date:

ದೇಶಾದ್ಯಂತ ಕ್ರೈಸ್ತ ಅಲ್ಪಸಂಖ್ಯಾತರ ಮೇಲೆ ಬಿಜೆಪಿಯ ಪ್ರಭಾವ ಅಧಿಕವಾಗುತ್ತಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಹೇಳಿದೆ.

- Advertisement -

ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಸಿಪಿಐಎಂನ ಎರಡನೇ ದಿನದ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ಪ್ರಾಥಮಿಕವಾಗಿ ಬಿಜೆಪಿ-ಆರ್‌ಎಸ್‌ಎಸ್‌ನ ಹಿಂದುತ್ವ ಅಭಿಯಾನವನ್ನು ಎದುರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಕ್ರೈಸ್ತ ಸಮುದಾಯದ ಮೇಲೆಯೂ ಹಿಂದುತ್ವದ ಪ್ರಭಾವದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

“ಕೇರಳವನ್ನು ಹೊರತುಪಡಿಸಿ ದೇಶಾದ್ಯಂತ ಬಿಜೆಪಿ ಮತ್ತು ಬಲಪಂಥೀಯ ರಾಜಕೀಯ ಬಲಗೊಂಡಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ, ಕೇರಳದಲ್ಲಿಯೂ ಹಿಂದುತ್ವ ಶಕ್ತಿಗಳು ನೆಲೆ ಕಂಡುಕೊಳ್ಳುತ್ತಿವೆ ಎಂಬುದು ಸಾಬೀತಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದರು.

ದೇಶದ ಇತರ ಭಾಗಗಳಲ್ಲಿ ಕೇರಳ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡುವಲ್ಲಿ ವಿಫಲವಾದ ಕೇಂದ್ರ ಸಮಿತಿಯ (ಸಿಸಿ) ವಿರುದ್ಧ ಟೀಕೆಗಳು ಕೇಳಿಬಂದವು. ಕೇರಳದ ಪರವಾಗಿ ಮಾತನಾಡಿದ ಕೆಕೆ ರಾಗೇಶ್, ಕೇರಳದಲ್ಲಿ ಸಿಪಿಐಎಂ ಚಳುವಳಿ ಬಗ್ಗೆ ಪ್ರಸ್ತಾಪಿಸಿದರು. ಆದರೆ ಕೇರಳ ಸರ್ಕಾರದ ಕಾರ್ಯಕ್ಷಮತೆಯನ್ನು ಇತರ ಪ್ರದೇಶಗಳಿಗೆ ಪರಿಣಾಮಕಾರಿಯಾಗಿ ತಿಳಿಸಲಾಗುತ್ತಿಲ್ಲ ಎಂದು ಉತ್ತರ ಪ್ರದೇಶದ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದರು. ಮಹಿಳಾ ಪ್ರಾತಿನಿಧ್ಯದ ಬಗ್ಗೆ ತೆಲಂಗಾಣ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

ಈ ನಡುವೆ ತೀವ್ರವಾದಿ ಇಸ್ಲಾಮಿಕ್ ಸಂಘಟನೆಗಳ ಬಲವರ್ಧನೆಯ ಬಗ್ಗೆಯೂ ಕಳವಳ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಪ್ರತಿನಿಧಿಗಳು ಬಿಜೆಪಿ ಪ್ರಬಲವಾದಂತೆ ಮುಸ್ಲಿಂ ತೀವ್ರವಾದ ಹೆಚ್ಚಾಗುತ್ತದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...