ಬೊಮ್ಮನಹಳ್ಳಿ | ಕಾಂಗ್ರೆಸ್ ಅಭ್ಯರ್ಥಿ ಪತ್ನಿ, ಕಾರ್ಯಕರ್ತರ ಪ್ರಚಾರಕ್ಕೆ ಅಡ್ಡಿ ಮಾಡಿ ಗೂಂಡಾಗಿರಿ ಪ್ರದರ್ಶಿಸಿದ ಬಿಜೆಪಿ

Date:

  • ಕಾಂಗ್ರೆಸ್ ಪ್ರಚಾರಕ್ಕೆ ಅಡ್ಡಿ ಮಾಡಿದ ಬಿಜೆಪಿ ಕಾರ್ಯಕರ್ತರು
  • ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ವಾಗ್ವಾದ

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡದಲ್ಲಿ ಬಿಜೆಪಿ ಕಾಂಗ್ರೆಸ್‌ ದ್ವೇಷ ರಾಜಕಾರಣ ಆರಂಭವಾಗಿದೆ.

- Advertisement -

ಚುನಾವಣಾ ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿಗೌಡ ಪತ್ನಿ ಹಾಗೂ ಕಾರ್ಯಕರ್ತರ ಮೇಲೆ ಬಿಜೆಪಿ ಗೂಂಡಾಗಿರಿ ಪ್ರದರ್ಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇಂದು ಬೆಳಗ್ಗೆ ಹೊಂಗಸಂದ್ರ ಗ್ರಾಮದಲ್ಲಿ ಪ್ರಚಾರ ನಿರತರಾಗಿದ್ದ ಕಾಂಗ್ರೆಸ್ ಅಭ್ಯರ್ಥಿ ಉಮಾಪತಿಗೌಡ, ಪತ್ನಿ ಸ್ಮಿತಾ ಪ್ರಚಾರ ಮಾಡುತ್ತಿದ್ದ ವೇಳೆ ಎದುರಾದ ಬಿಜೆಪಿ ಬೆಂಬಲಿಗರು, ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಬಳಿಕ ಕಾರಿನಿಂದ ಕೆಳಗಿಳಿದು ಪರಿಸ್ಥಿತಿ ತಿಳಿಗೊಳಿಸಲು ಮುಂದಾದ ಸ್ಮಿತಾ ಅವರ ಮೇಲೂ ಗೂಂಡಾಗಿರಿ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಅವರ ಕೈ ಹಿಡಿದು ಎಳೆದಾಡಿ, ಧಿಕ್ಕಾರ ಕೂಗಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಬೆಂಗಳೂರಿಗೆ ಪ್ರಧಾನಿ ಆಗಮನ; ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೂ ಹೋಗಿದ್ದರೆನ್ನುವುದು ಪ್ರತ್ಯಕ್ಷದರ್ಶಿಗಳ ಮಾಹಿತಿ. ಇತ್ತ ಘಟನೆ ಖಂಡಿಸಿರುವ ಸ್ಮಿತಾ ಉಮಾಪತಿಗೌಡ, ಈ ಬಗ್ಗೆ ದೂರು ದಾಖಲು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...