ಲಂಚ ಪ್ರಕರಣ | ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ

Date:

ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗೆ ‘ರೆಡ್‌ಹ್ಯಾಡ್‌’ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಲಮಾಣಿ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

- Advertisement -

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಶಾಸಕನಾಗಿರುವ ಚಂದ್ರು ಲಮಾಣಿ ಅವರು ಚಿಂಚೋಳಿಯ ಕ್ಲಾಸ್-1 ಗುತ್ತಿಗೆದಾರ ವಿಜಯ್ ಪೂಜಾರ್ ಬಳಿ 11 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ವಿಜಯ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಶನಿವಾರ, ಲಕ್ಷ್ಮೀಶ್ವರ ಪಟ್ಟಣದಲ್ಲಿ ವಿಜಯ್ ಬಳಿ ಚಂದ್ರು ಲಮಾಣಿ ಲಂಚ ಪಡೆಯುವಾಗ ದಾಳಿ ನಡೆಸಿದ್ದು, ‘ರೆಡ್‌ಹ್ಯಾಂಡ್‌’ಆಗಿ ಹಿಡಿದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶಾಸಕ ಚಂದ್ರ ಲಮಾಣಿ, ಅವರ ಪಿಎ ಮಂಜುನಾಥ್ ಹಾಗೂ ಸಿಬ್ಬಂದಿ ಗುರುನಾಯಕ್ ಎಂಬಾತನನ್ನು ಬಂಧಿಸಿದ್ದರು. ಮೂವರನ್ನೂ ಬೆಂಗಳೂರಿನ ಯಲಹಂಕದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...