ಉಪ ಚುನಾವಣೆ | 8ರಲ್ಲಿ ತಲಾ 2 ಕ್ಷೇತ್ರ ಗೆದ್ದ ಬಿಜೆಪಿ, ಕಾಂಗ್ರೆಸ್‌!

Date:

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಮೇಲೆ ಇಡೀ ದೇಶದ ಗಮನವಿರುವ ಸಮಯಲ್ಲಿಯೇ 7 ರಾಜ್ಯಗಳ 8 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವೂ ಪ್ರಕಟವಾಗಿದೆ. ಈ ಪೈಕಿ, ಕಾಂಗ್ರೆಸ್‌ ಮತ್ತು ಬಿಜೆಪಿ ತಲಾ 2 ಸ್ಥಾನಗಳನ್ನು ಗೆದ್ದಿವೆ. ಎಎಪಿ ಮತ್ತು ಕೆಲವು ಪ್ರಾದೇಶಿಕ ಪಕ್ಷಗಳು ಉಳಿದ 4 ಸ್ಥಾನಗಳನ್ನು ಗೆದ್ದಿವೆ.

- Advertisement -

ಜಮ್ಮು ಮತ್ತು ಕಾಶ್ಮೀರದ 2, ಜಾರ್ಖಂಡ್, ಮಿಝೋರಾಮ್, ಒಡಿಶಾ, ಪಂಜಾಬ್, ರಾಜಸ್ಥಾನ ಹಾಗೂ ತೆಲಂಗಾಣದ ತಲಾ 1 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಜಮ್ಮು ಮತ್ತು ಕಾಶ್ಮೀರದ ಬಡಂಗಾವ್ ಮತ್ತು ನಗ್ರೋಟಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಈ ಪೈಕಿ, ನಗ್ರೋಟಾದಲ್ಲಿ ಬಿಜೆಪಿ ಮತ್ತು ಬಡಂಗಾವ್‌ನಲ್ಲಿ ಪಿಡಿಪಿ ಗೆಲುವು ಸಾಧಿಸಿವೆ. ಒಡಿಶಾದ ನೌಪಾಡ ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ.

ತೆಲಂಗಾಣದ ಜುಬಿಲೀ ಹಿಲ್ಸ್‌ ಮತ್ತು ರಾಜಸ್ಥಾನದ ಅಂಟಾ ಕ್ಷೇತ್ರಗಳನ್ನು ಕಾಂಗ್ರೆಸ್‌ ಬಾಚಿಕೊಂಡಿದೆ. ಈ ಪೈಕಿ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರದ್ದರೆ, ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆಡಳಿತಾರೂಢ ಬಿಜೆಪಿಯನ್ನು ಮಣಿಸಿ, ಅಂಟಾ ಕ್ಷೇತ್ರವನ್ನು ಕಾಂಗ್ರೆಸ್‌ ಗೆದ್ದಿದೆ.

ಪಂಜಾಬ್‌ನ ತಂತರಾನ್‌ನಲ್ಲಿ ಎಎಪಿ, ಜಾರ್ಖಂಡ್‌ನ ಘಸ್ತಿಲಾ ಕ್ಷೇತ್ರದಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ ಹಾಗೂ ಮಿಜೋರಾಮ್‌ನ ಡಂಪಾ ಕ್ಷೇತ್ರದಲ್ಲಿ ‘ಮಿಝೋ ನ್ಯಾಷನಲ್ ಫ್ರಂಟ್‌’ ಗೆಲುವು ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...