ಸಚಿವ ಸಂಪುಟ ಸಭೆ | ಗೃಹಜ್ಯೋತಿ ಯೋಜನೆಯ ನಿಯಮ ಬದಲಾವಣೆ: ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ

Date:

ಕಾಂಗ್ರೆಸ್ ಸರ್ಕಾರ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ.

ಶೇ.10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಹೆಚ್‌ ಕೆ ಪಾಟೀಲ್‌, “ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್​ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದರು.

”ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಸೆಂಟ್ರಲ್ ಇಆರ್ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ. ಲೇಟ್ ಪೇಮೆಂಟ್ ಸರ್ಚಾರ್ಜ್ 1348 ಕೋಟಿ + 419 ಕೋಟಿ ರೂ. ನೀಡಬೇಕಾಗಿದೆ. ಈ ಬಗ್ಗೆ ಮುಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ 2 ವರ್ಷ: 474.82 ಕೋಟಿ ಮಹಿಳೆಯರ ಉಚಿತ ಪ್ರಯಾಣ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೊಜನೆ'...

ತೋತಾಪುರಿ ಮಾವು ಖರೀದಿ ಮೇಲೆ ನಿರ್ಬಂಧ, ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ್ದು, ಚಿತ್ತೂರು...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ ಅಲರ್ಟ್‌

ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ರಾಜ್ಯದ ನಾನಾ...

Download Eedina App Android / iOS

X