ಜಾತಿ ಗಣತಿ | ‘ಹಿಂದುಗಳಂತೆ ಮುಸ್ಲಿಮರಲ್ಲಿಯೂ 93 ಜಾತಿ, ಉಪ ಜಾತಿಗಳಿವೆ’

Date:

- Advertisement -

ಹಿಂದುಗಳಂತೆ ಮುಸ್ಲಿಮರಲ್ಲಿಯೂ 93 ಜಾತಿ, ಉಪಜಾತಿಗಳು ಇವೆ ಎಂಬುದು ಜಾತಿ ಸಮೀಕ್ಷೆ ವೇಳೆ ಕಂಡುಬಂದಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವರದಿಯಲ್ಲಿ ಮುಸ್ಲಿಮರನ್ನು ಒಂದೇ ಕಡೆ ಸೇರಿಸಿದ್ದೇವೆ. ಆದರೆ, ಅವರಲ್ಲಿಯೂ ಜಾತಿ-ಉಪ ಜಾತಿಗಳಿವೆ” ಎಂದಿದ್ದಾರೆ.

“ಮುಸ್ಲಿಮರನ್ನು ಒಂದೇ ಕಡೆ ಸೇರಿಸಿದ್ದೇವೆ. ಆದರೂ, ಕೆಲವು ಬೇರೆ ಬೇರೆಯೂ ಇವೆ. ಕೆಲವರನ್ನು ಅಲೆಮಾರಿಯಲ್ಲೂ ಸೇರಿಸಲಾಗಿದೆ. ಹಿಂದುಗಳಲ್ಲಿ‌ ವಿವಿಧ ಜಾರಿಗಳಾಗಿ ವರ್ಗೀಕರಿಸಿ, ಬೇರೆ-ಬೇರೆಯಾಗಿ ತೋರಿಸಲಾಗಿದೆ. ಆ ಕಾರಣಕ್ಕೆ ಮುಸ್ಲಿಮರೇ ಹೆಚ್ಚಿದ್ದಾರೆಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ಜಾತಿ ಗಣತಿ ವರದಿಯಲ್ಲಿ ಯಾವುದೇ ತಪ್ಪುಗಳು ಇಲ್ಲ. ಕೆಲವು ಸಣ್ಣ ತಪ್ಪುಗಳಿದ್ದರೆ, ಅವುಗಳ ಬಗ್ಗೆ ಸರ್ಕಾರವು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ” ಎಂದರು.

“ಕೆಲವರು ವರದಿಯನ್ನು ಪರಿಶೀಲಿಸದೆ, ಓದದೆ ಜಾತಿ ಗಣತಿ ವರದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅದು ಸರಿಯಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...