ಕಾವೇರಿ ನೀರು | ಕರ್ನಾಟಕದ ಹಿತಾಸಕ್ತಿ ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ‌ಮತ್ತೊಮ್ಮೆ ವಿಫಲ: ಆರ್‌ ಅಶೋಕ್

Date:

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮ್ಮೆ ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮ್ಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

- Advertisement -

ತಮಿಳುನಾಡಿಗೆ 2.5 ಟಿಎಂಸಿ ನೀಡು ಹರಿಸಲು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸೂಚಿಸಿದ ಹಿನ್ನೆಲೆಯಲ್ಲಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಈಗ ಮತ್ತೊಮ್ಮೆ ಕಾವೇರಿಯ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬ್ರ್ಯಾಂಡ್ ಬೆಂಗಳೂರು; ಬಂಡಲ್ ಬಡಾಯಿ

“ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಂಡಲ್ ಬಡಾಯಿ ಕೊಚ್ಚಿಕೊಂಡು ತಿರುಗಾಡುತ್ತಿರುವ ಡಿ ಕೆ ಶಿವಕುಮಾರ್‌ ಅವರೇ, ಬೆಂಗಳೂರಿನ ಪರಿಸ್ಥಿತಿ ನೋಡಿ. ನಾಡಪ್ರಭು ಕೆಂಪೇಗೌಡರು ಕಟ್ಟಿದ ನಮ್ಮ ಹೆಮ್ಮೆಯ ಬೆಂಗಳೂರು ನಗರ ಈಗ ಮೇಲ್ವಿಚಾರಣೆ, ನಿರ್ವಹಣೆ, ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿಯಲ್ಲದೆ ಸೊರಗುತ್ತಿದೆ” ಎಂದು ಇದೇ ಮತ್ತೊಂದು ಪೋಸ್ಟ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

“ನಿಮಗೆ ರಾಜ್ಯದ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯವಾಗಿದ್ದರೆ ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪೂರ್ಣಾವಧಿ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷದ ಕೆಲಸ ಮಾಡಿ” ಎಂದು ಲೇವಡಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...