ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ಯತ್ನಾಳ

Date:

  • ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದ್ದ ಬಿಜೆಪಿ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಬಿಐ ವಿಚಾರವಾಗಿ ಬಿಜೆಪಿ ನಾಯಕರಿಂದ ಟೀಕೆ 

ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ ಅವರು ಡಿಕೆ ಶಿವಕುಮಾರ್‌ ವಿಚಾರದಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್​ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿ, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು” ಯತ್ನಾಳ್ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಂದ್ರಬಾಬು ನಾಯ್ಡು ಜಾಮೀನು ಷರತ್ತು ಸಡಿಲಿಸಿದ ಸುಪ್ರೀಂ; ರ‍್ಯಾಲಿಗಳು, ಸಭೆಗಳಲ್ಲಿ ಭಾಗವಹಿಸಲು ಅನುಮತಿ

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆಗೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲು ಮುಂದಾಗಿದೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ಅವರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಕೋರ್ಟ್​ಗೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಇದೀಗ ಅದರಂತೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...